Udayavni Special

ಮದ್ಯದಂಗಡಿ ಪರವಾನಗಿ ರದ್ದು ಪಡಿಸಲು ಆಗ್ರಹ


Team Udayavani, Jul 14, 2021, 9:21 PM IST

ಹಗ್ಗಯ್ಯತಯ

ದೇವರಹಿಪ್ಪರಗಿ: ಗ್ರಾಮದ ಎಂಎಸ್‌ ಐಎಲ್‌ ಮದ್ಯದ ಅಂಗಡಿ ಪರವಾನಗಿ ರದ್ದು ಪಡಿಸಿ, ಶಾಶ್ವತವಾಗಿ ಮುಚ್ಚುವಂತೆ ಆಗ್ರಹಿಸಿ ಮಹಿಳೆಯರು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ತಾಲೂಕಿನ ಮುಳಸಾವಳಗಿ ಗ್ರಾಮದ ನೂರಾರು ಮಹಿಳೆಯರು ಪಟ್ಟಣಕ್ಕೆ ಆಗಮಿಸಿ ಶಾಸಕರನ್ನು ಕಂಡು ಮದ್ಯದ ಅಂಗಡಿ ರದ್ದುಪಡಿಸಲು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಯಮನವ್ವ ತಳವಾರ, ಸುಸಲವ್ವ ಬಿರಾದಾರ ಮಾತನಾಡಿ, ಗ್ರಾಮದಲ್ಲಿ ಪ್ರತಿ ಕುಟುಂಬದಲ್ಲಿ ಕುಡಿತಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಿಳೆಯರು ರಸ್ತೆಗಳಲ್ಲಿ ಸಂಚರಿಸುವುದೇ ಕಷ್ಟವಾಗುತ್ತಿದೆ. ಮದ್ಯದ ಅಂಗಡಿಯವರು ಕುಡಿ ಯುವವರು ಫೋನ್‌ ಮಾಡುವುದೇ ತಡ ಮನೆಗೆ ಮದ್ಯ ಪೂರೈಸುತ್ತಿದ್ದಾರೆ. ಇದು ಯುವಕರು ಮದ್ಯದ ಕಡೆಗೆ ಸೆಳೆಯಲು ಕಾರಣವಾಗಿದೆ. ಕಳೆದ ವರ್ಷ ಯುವಕನೊಬ್ಬ ಕುಡಿದು ಅಂಗಡಿಯ ಮುಂದೆಯೇ ಮೃತಪಟ್ಟ ಘಟನೆ ಜರುಗಿದೆ.

ಹಬ್ಬದ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಸಾರಾಯಿ ಮಾರಾಟಕ್ಕೆ ಮುಂದಾಗುವ ಅಂಗಡಿಯಿಂದ ಬಡ ಕುಟುಂಬಗಳ ಗಂಡಸರು ತಾವು ದುಡಿದ ಹಣವನೆಲ್ಲ ಕುಡಿತಕ್ಕೆ ಖರ್ಚು ಮಾಡಿದ್ದು, ಮಕ್ಕಳು ಸೇರಿದಂತೆ ಕುಟುಂಬಸ್ಥರು ಹಸಿವೆಯಲ್ಲಿ ಕಾಲ ಕಳೆಯುವಂತಾಗಿದೆ. ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡಲು ಇಟ್ಟ ಹಣವನ್ನು ಗಂಡಂದಿರು ಕುಡಿತಕ್ಕೆ ಖರ್ಚು ಮಾಡುತ್ತಿದ್ದಾರೆ. ನಾವು ಹೆಣ್ಣುಮಕ್ಕಳು ದುಡಿದದ್ದನ್ನು ಸಹ ಕಸಿದುಕೊಂಡು ಕುಡಿಯಲು ಖರ್ಚು ಮಾಡುತ್ತಿದ್ದು, ಕೂಡಲೇ ನಮ್ಮ ಕುಟುಂಬಗಳಿಗೆ ಕಂಟಕವಾದ ಸರ್ಕಾರಿ ಮದ್ಯದ ಅಂಗಡಿ ಪರವಾನಗಿಯನ್ನು ಕೂಡಲೇ ರದ್ದು ಪಡಿಸಿ ಗ್ರಾಮದಿಂದ ತೆರವುಗೊಳಿಸಬೇಕು ಎಂದು ಶಾಸಕರಲ್ಲಿ ಕಣ್ಣಿರಿಟ್ಟರು.

ಒಂದು ವೇಳೆ ನಿಮಗೆ ಕ್ರಮ ಕೈಗೊಳ್ಳಲು ಆಗದಿದ್ದಲ್ಲಿ ನಮಗೆ ವಿಷವಾದರೂ ನೀಡಿ ಎಂದು ಗೋಗರೆದರು. ಶೋಭಿತಾ ನಾಯೊRàಡಿ, ಪಾರ್ವತಿ ಹಿಟ್ನಳ್ಳಿ, ಸಾಬವ್ವ ಗೊಬ್ಬೂರ, ನೀಲಮ್ಮ ತಳವಾರ, ಶೋಭಾ ತಳವಾರ, ಶಾಂತಾಬಾಯಿ ಸಾಲೋಟಗಿ, ಸರೂಬಾಯಿ ದ್ಯಾಬೇರಿ, ಶಾರದಾ ಮಾದರ, ಬಾಳವ್ವ ನಾಗಠಾಣ, ದಾನಮ್ಮ ಗುಡ್ನಳ್ಳಿ, ಭೋರಮ್ಮ ರೂಗಿ, ತಿಪ್ಪವ್ವ ನಾಯೊRàಡಿ, ಮಹಾದೇವಿ ತಳವಾರ, ಸತ್ಯಮ್ಮ ನಾಯೊRàಡಿ, ಲಕ್ಷ್ಮೀಬಾಯಿ ದ್ಯಾಬೇರಿ, ಮಲ್ಲಮ್ಮ ತಳವಾರ ಸೇರಿದಂತೆ ನೂರಕ್ಕೂ ಹೆಚ್ಚು ಮಹಿಳೆಯರು ಇದ್ದರು

 

ಟಾಪ್ ನ್ಯೂಸ್

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

Untitled-1

ಭಾರತಕ್ಕೆ ಬರುವ ಸೌದಿ ಪ್ರಜೆಗಳಿಗೆ 3 ವರ್ಷ ನಿಷೇಧ?

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hinniru

ಬಸವಸಾಗರ ಹಿನ್ನೀರಿನ ಪ್ರಮಾಣದಲ್ಲಿ ಏರಿಕೆ : ಬೆಳೆಗಳು ಜಲಾವೃತ

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಎಚ್.ಸಿ. ಮಹದೇವಪ್ಪ

ದಲಿತ ಸಿಎಂ ಎಂಬುದು ದಲಿತರ ಮನಸ್ಸು ವಿಭಜಿಸುವ ತಂತ್ರ‌: ಎಚ್.ಸಿ. ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ghfghtrttr

ರಸ್ತೆ ಬದಿ ನರಳುತ್ತಾ ಬಿದ್ದಿದ್ದ ಅನಾಥ ವೃದ್ಧ ಸಾವು

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

Untitled-1

ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.