ಸಿದ್ದನಗೌಡ ಪಾಟೀಲ ಪ್ರತಿಮೆ ಸ್ಥಾಪನೆಗೆ ಮನವಿ

Team Udayavani, Jul 9, 2021, 9:23 PM IST

wಎರ್ರತಗಯಯಹಹಹ

ವಿಜಯಪುರ: ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ಸಹಕಾರಿ ಸಚಿವಾಲಯ ಆರಂಭಿಸಿದ್ದು, ದೇಶದ ಸಹಕಾರಿ ವ್ಯವಸ್ಥೆಯ ಬಲವರ್ಧನೆಗೆ, ಕೃಷಿ ಹಾಗೂ ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಆಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ನಿರ್ದೇಶಕ ಸಿದ್ರಾಮಪ್ಪ ಉಪ್ಪಿನ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಎರಡನೇ ಅವಧಿಯಲ್ಲಿನ ಮೊದಲ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೃಷಿ ಕೃತಜ್ಞತೆಯಲ್ಲಿದ್ದ ಸಹಕಾರಿ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದು ಅಸಾಧ್ಯವಾಗಿತ್ತು.

ಶತಮಾನದ ಇತಿಹಾಸ ಹೊಂದಿÃುವ ಸಹಕಾರಿ ಆರ್ಥಿಕತೆ ಗ್ರಾಮೀಣ ಹಾಗೂ ಕೃಷಿ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ವ್ಯವಸ್ಥೆಗೆ ಪ್ರತ್ಯೇಕ ಸಚಿವಾಲಯದ ಆಗತ್ಯವಿತ್ತು. ದೇಶದಲ್ಲಿ ಸಹಕಾರಿ ಸಚಿವಾಲಯದ ಆಗತ್ಯದ ಕುರಿತು ರಾಷ್ಟ್ರೀಯ ಸಹಕಾರ ಭಾರತಿ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಈ ಬಗ್ಗೆ ಹಲವು ಬಾರಿ ಮಾಡಿಕೊಂಡಿದ್ದ ಮನವಿ ಈಗ ಸಾಕಾರಗೊಂಡಿದೆ ಎಂದರು.

ಇದಲ್ಲದೇ ಸಹಕಾರಿ ನೂತನ ಸಚಿವಾಲಯ ಸ್ಥಾಪನೆ ಜತೆಗೆ ಕೇಂದ್ರದ ಗೃಹ ಸಚಿವ ಅಮಿತ ಶಾ ಅವರಿಗೆ ವಹಿಸಿದ್ದು, ದೇಶದಲ್ಲಿ ನಡೆದಿರುವ ಸಹಕಾರಿ ಅವ್ಯವಹಾರಗಳ ತಾರ್ಕಿಕ ಅಂತ್ಯ ಕಾಣುವಲ್ಲಿ ನೆರವಾಗಲಿದೆ. ಸಮುದಾಯ ಸಹಭಾಗಿತ್ವದ ಆಧಾರಿತ ವ್ಯವಸ್ಥೆಯ ಸಹಕಾರಿ ದೇಶದ ಸಹಕಾರಿ ಆಂದೋಲನ ಬಲಪಡಿಸುವಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಇನ್ನು ಹೆಚ್ಚುಗಾರಿಕೆ ಪಡೆಯಲಿದೆ. ಪ್ರತ್ಯೇಕ ಆಡಳಿತ ಕಾನೂನು, ನೀತಿ, ಚೌಕಟ್ಟುಗಳು ದೇಶದ ಗ್ರಾಮೀಣ, ಕೃಷಿ ಹಾಗೂ ಸಹಕಾರಿ ವ್ಯವಸ್ಥೆ ಬಲವರ್ಧನೆಗೆ ಹೆಚ್ಚಿನ ಬಲ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಹಕಾರ ಭಾರತಿ ರಾಜ್ಯದ ಮಾಜಿ ಅಧ್ಯಕ್ಷ ಎಂ.ಜಿ.ಪಾಟೀಲ ದೇಶದ ಸಹಕಾರಿಗೆ 117 ವರ್ಷಗಳ ಹಿಂದೆ ಕಣಗಿನಹಾಳ ಗ್ರಾಮದ ಸಿದ್ಧನಗೌಡ ಪಾಟೀಲ ಅವರು ಜನ್ಮ ನೀಡಿದ ಕರ್ನಾಟಕ ದೇಶಕ್ಕೆ ಪ್ರತ್ಯೇಕ ಸಹಕಾರಿ ವ್ಯವಸ್ಥೆ ಒಂದೇ ರೀತಿಯಲ್ಲಿ ಇರಲೆಂಬ ಅಶಯ ಹೊಂದಲಾಗಿತ್ತು. ಈ ಕುರಿತು ಹಲವು ಬಾರಿ ಕೇಂದ್ರಕ್ಕೆ ಮಾಡಿಕೊಂಡಿದ್ದ ಮನವಿಗಳು ಕೊನೆಗೂ ಸಹಕಾರಿ ಪ್ರತ್ಯೇಕ ಸಚಿವಾಲಯದ ಅಗತ್ಯವನ್ನು ಮನವರಿಕೆ ಮಾಡಿಕೊಡುವಲ್ಲಿ ಈಗ ಯಶಸ್ವಿಯಾಗಿದೆ ಎಂದರು.

ಸಹಕಾರಿ ಸಚಿವಾಲಯದ ಎದುರು ದೇಶದ ಸಹಕಾರಿ ಜನಕ ಸಿದ್ಧನಗೌಡ ಅವರ ಪ್ರತಿಮೆ ಸ್ಥಾಪಿಸಬೇಕು. ಸಹಕಾರಿ ಸಚಿವಾಲಯದ ಕೇಂದ್ರ ಕಚೇರಿ ಹಾಗೂ ದೇಶದ ಎಲ್ಲ ರಾಜ್ಯಗಳ ಸಹಕಾರಿ ಕಚೇರಿಗಳಲ್ಲಿ ಸಹಕಾರಿ ಜನಕನ ಭಾವಚಿತ್ರ ಹಾಕಿಸುವುದನ್ನು ಕಡ್ಡಾಯಗೊಳಿಸಿ ಸೂಕ್ತ ಗೌರವ ಸಲ್ಲಿಸಬೇಕು. ಈ ಕುರಿತು ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸದರಿಗೆ ಮನವಿ ಮಾಡುವುದಾಗಿ ಹೇಳಿದರು. ಸಹಕಾರಿ ಭಾರತಿ ರಾಜ್ಯ ಕಾರ್ಯದರ್ಶಿ ಗುರುಶಾಂತ ನಿಡೋಣಿ, ಸಹಕಾರಿ ಭಾರತಿ ಜಿಲ್ಲಾ ಉಪಾಧ್ಯಕ್ಷ ಶ್ರೀಮಂತ ಇಂಡಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.