ಸೌಲಭ್ಯಕ್ಕೆ ಆಗ್ರಹಿಸಿ ಮನವಿ

Team Udayavani, Feb 12, 2019, 7:30 AM IST

dvg-1.jpg

ಹೊನ್ನಾಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ತಾಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಫೆಡರೇಷನ್‌ ತಾಲೂಕು ಅಧ್ಯಕ್ಷೆ ಚನ್ನಮ್ಮ, 1975ರಿಂದ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯ ನಿರ್ವಹಿಸುತ್ತಾ ಬಂದಿದ್ದು, ಈಗಾಗಲೆ ಅನೇಕ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ಗೌರವಧನ ಪಡೆದು ನಿವೃತ್ತರಾಗಿದ್ದಾರೆ. ಅವರ ಬದುಕು ಈಗ ಸಂಕಷ್ಟದಲ್ಲಿದೆ ಎಂದು ಹೇಳಿದರು.

ಆಳುವ ಸರ್ಕಾರಗಳು ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಸೇವಾ ಭದ್ರತೆ, ನಿವೃತ್ತಿ ವೇತನವನ್ನಾಗಲಿ ನೀಡದೆ ವಂಚಿಸುತ್ತ ಬಂದಿವೆ. 2019-20ರ ಬಜೆಟ್‌ನಲ್ಲಿ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರುಗಳು ವಂಚನೆ ಮಾಡಿವೆ ಎಂದು ದೂರಿದರು.

ಫೆಡರೇಷನ್‌ ಖಜಾಂಚಿ ಕೆ.ಎಚ್. ಶಾರಾದಾದೇವಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ 18 ಸಾವಿರ ರೂ. ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸಿ ಮತ್ತು ಡಿ ಗ್ರೂಪ್‌ ನೌಕರರನ್ನಾಗಿ ಪರಿಗಣಿಸಬೇಕು. ನಿವೃತ್ತಿ ನಂತರ ನಿವೃತ್ತಿ ವೇತನ ನೀಡಬೇಕು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅವರ ಸೇವಾ ಹಿರಿತನದ ಅವಧಿ ಪರಿಗಣಿಸಿ ಗೋವಾ ಸರ್ಕಾರದ ರೀತಿಯಲ್ಲಿ ಗೌರವಧನವನ್ನು ನಿಗದಿಗೊಳಿಸಬೇಕು ಸೇರಿದಂತೆ ಇತರೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಫೆಡರೇಷನ್‌ ಉಪಾಧ್ಯಕ್ಷೆ ರೇಣುಕಮ್ಮ, ಗೌರವಾಧ್ಯಕ್ಷೆ ಗೀತಾ, ಕಾರ್ಯದರ್ಶಿ ವಸಂತಮ್ಮ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳ ಕಾರ್ಯರ್ತೆಯರು ಹಾಗೂ ಸಹಾಯಕಿಯರು ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.