ಅನುದಾನಿತ ಶಾಲಾ-ಕಾಲೇಜು ನೌಕರರಿಂದ ಮನವಿ

Team Udayavani, Mar 3, 2022, 5:42 PM IST

23school

ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಸಂಘದ ನೇತೃತ್ವದಲ್ಲಿ ನೌಕರರ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಡಿಡಿಪಿಐ ಎನ್‌.ಬಿ. ಹೊಸೂರ ಅವರಿಗೆ ಮನವಿ ಸಲ್ಲಿಸಲಾಯಿತು.

ಅಲ್ಲದೇ ಮಾ. 4ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಾನಂದ ಗುಡ್ಡೋಡಗಿ ಮಾತನಾಡಿ, 1-4-2004ಕ್ಕೂ ಮೊದಲು ನೇಮಕವಾಗಿ, ನಂತರ ಅನುದಾನಕ್ಕೊಳಪಟ್ಟ ನೌಕರರ ಅನುದಾನರಹಿತ ಸೇವೆಯನ್ನು ಕಾಲ್ಪನಿಕವಾಗಿ ನಿಗದಿಪಡಿಸಿ ಹಳೆಯ ನಿವೃತ್ತಿ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2006ರ ಪೂರ್ವದಲ್ಲಿ ಅಧಿ ಸೂಚನೆ ಹೊರಡಿಸಿ ಕಾರಣಾಂತರಗಳಿಂದ 2006ರ ನಂತರದಲ್ಲಿ ನೇಮಕಾತಿ ಹೊಂದಿದ ನೌಕರರಿಗೆ ಹಳೆಯ ಪಿಂಚಣಿಯನ್ನು ಪರಿಗಣಿಸುವಂತೆ ಆದೇಶದಲ್ಲಿ ಕಾಣಿಸಿದ ಅಂಶಗಳನ್ನು ಅನುದಾನಿತ ಶಾಲಾ ಕಾಲೇಜಿನ ನೌಕರರಿಗೆ ವಿಸ್ತರಿಸುವುದು. ಸರ್ಕಾರಿ ನೌಕರರಿಗೆ ಮತ್ತು ಅವಲಂಬಿತ ಕುಟುಂಬಸ್ಥರಿಗೆ ನೀಡಿದ ಜ್ಯೋತಿ ಸಂಜೀವಿನಿ ಮತ್ತು ವೈದ್ಯಕೀಯ ಬಿಲ್‌ ಮರು ಪಾವತಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಸೌಲಭ್ಯಗಳನ್ನು ಅನುದಾನಿತ ಶಾಲಾ ಮಕ್ಕಳಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೂ ಇರುವಂತೆ ಅನುದಾನಿತ ಶಾಲಾ ಸಿಬ್ಬಂದಿಗಳಿಗೂ ಕೆಜಿಐಡಿ ಸೌಲಭ್ಯ ವಿಸ್ತರಿಸಬೇಕು. ಅನುದಾನಿತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೂ ಸರ್ಕಾರಿ ನೌಕರರಿಗೆ ನೀಡುವಂತೆ ಎಲ್ಲ ತರಬೇತಿ ನೀಡಬೇಕು. ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 31-12- 2021ರ ಪೂರ್ವದಲ್ಲಿ ಖಾಲಿಯಾಗಿರುವ ಎಲ್ಲ ಹುದ್ದೆ ಭರ್ತಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿದರು.

ಸಂಘಟನೆಯ ಕಾರ್ಯದರ್ಶಿಗಳಾದ ಬಸವರಾಜ ವಾಲೀಕಾರ, ಮೋಹನ ಜಾಧವ, ಎಸ್‌.ವಿ. ಬುರ್ಲಿ, ಎಂ.ಐ. ಪಾರಶೆಟ್ಟಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.