ಸಾರ್ವಜನಿಕರ ಕಷ್ಟಕ್ಕೆ  ಸ್ಪಂದಿಸಿ : ಶಿವಲಿಂಗಪ್ರಭು

Team Udayavani, Jul 2, 2021, 7:29 PM IST

e್ಗ್ದಸದ್ದ

ನಿಡಗುಂದಿ: ಕಂದಾಯ ದಿನಾಚರಣೆ ಅಂಗವಾಗಿ ಹಸಿರೋತ್ಸವ ಕಾರ್ಯಕ್ರಮಕ್ಕೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಪಂ ಆವರಣದಲ್ಲಿ ಸಸಿ ನೆಟ್ಟು ಚಾಲನೆ ನೀಡಲಾಯಿತು.

ರಾಜ್ಯ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ರಾಜ್ಯ ಗ್ರಾಮ ಲೆಕ್ಕಾ  ಧಿಕಾರಿಗಳ ಸಂಘ ಆಯೋಜಿಸಿದ್ದ ಹಸಿರೋತ್ಸವ ಕಾರ್ಯಕ್ರಮದಲ್ಲಿ ಸಿಇಒ ಗೋವಿಂದರೆಡ್ಡಿ, ತಹಶೀಲ್ದಾರ್‌ ಶಿವಲಿಂಗಪ್ರಭು ವಾಲಿ, ವಿವಿಧ ಬಗೆ ಸಸಿ ನೆಟ್ಟು ನೀರೆರೆಯುವ ಮೂಲಕ ಕಂದಾಯ ದಿನಾಚರಣೆಗೆ ಚಾಲನೆ ನೀಡಿದರು. ಹಸಿರೋತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಶಿವಲಿಂಗಪ್ರಭು ವಾಲಿ ಮಾತನಾಡಿ, ಎಲ್ಲ ಇಲಾಖೆಗಳ ಮಾತೃ ಇಲಾಖೆ ಕಂದಾಯ ಇಲಾಖೆಯಾಗಿದೆ.

ಇದರ ಕಾರ್ಯವೈಖರಿ ಶ್ಲಾಘನೀಯವಾಗಿದೆ. ಜನರ ತೊಂದರೆಯಲ್ಲಿ ಭಾಗಿಯಾಗಿ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತವೆ. ಜನರ ಕಷ್ಟಕ್ಕೆ ಸ್ಪಂದಿಸಿ ಜನರ ಒಡನಾಡಿಯಾಗಿರುತ್ತವೆ. ಪ್ರವಾಹ, ಕೋವಿಡ್‌ ನಿರ್ವಹಣೆಯಲ್ಲಿ ಕಂದಾಯ ಇಲಾಖೆ ಪಾತ್ರ ಅಗ್ರಗಣ್ಯವಾಗಿದೆ. ಸೋಂಕು ಹೆಚ್ಚಳವಾಗಿದ್ದರೂ ಧೈರ್ಯದಿಂದ ಹೊರಬಂದು ಕಾರ್ಯನಿರ್ವಹಿಸುತ್ತಿರುವುದು ಸಂತಸ ತಂದಿದೆ ಎಂದರು. ಕಂದಾಯ ಇಲಾಖೆ ದಿನಾಚರಣೆ ನಿಮಿತ್ತ ಹಸಿರೋತ್ಸವ ಕಾರ್ಯಕ್ರಮ ಜನ ಮೆಚ್ಚುಗೆ ವ್ಯಕ್ತಪಡಿಸುವಂತಾಗಬೇಕು.

ಹಚ್ಚಿದ ಸಸಿಗಳು ಬೆಳೆದು ಉತ್ತಮ ಫಲಗಳನ್ನು ನೀಡುತ್ತಿದ್ದರೆ ಕಾರ್ಯಕ್ರಮ ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ಸಿಬ್ಬಂದಿ ಜತೆಗೆ ಜನರ ಸಹಕಾರ ಅತ್ಯಾವಶ್ಯಕವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಆಮ್ಲಜನಕದ ಕೊರತೆ ಎದುರಾದ ಸಮಯದಲ್ಲಿ ಮರಗಳ ಪಾತ್ರ ಗೊತ್ತಾಗಿದೆ. ಒಂದೊಂದು ಮರ ಜನರಿಗೆ ಸಾಕಷ್ಟು ಆಮ್ಲಜನಕವನ್ನು ಉಚಿತವಾಗಿ ನೀಡುತ್ತವೆ.

ಅವುಗಳನ್ನು ಬೆಳೆಸಿ ಪೋಷಿಸುವ ಕಾರ್ಯದಲ್ಲಿ ನಾವುಗಳು ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎಂದರು. ಉಪತಹಶೀಲ್ದಾರ್‌ ಕೆ.ವೈ ಹೊಸಮನಿ, ತಾಪಂ ಇಒ ವಿ.ಎಸ್‌ ಹಿರೇಮಠ, ಶಿರಸ್ತೇದಾರ ಮಹೇಶ ಮೋಹಿತೆ, ಶಿವಾನಂದ ಅವಟಿ, ರಾಮನಗೌಡ ಪಾಟೀಲ, ಬಿಇಒ ಬಸವರಾಜ ತಳವಾರ, ಸಲೀಂ ಎಲಗೊಡ್‌, ಎನ್‌.ಎ ಸುತಾರ್‌, ಎಸ್‌.ಡಿ ಮಾಶಾಳ, ಯೋಜನಾ ಧಿಕಾರಿ ಎ.ಬಿ. ಮನಿಯಾರ್‌, ರಮೇಶ ಹಳಬರ, ನಾನಾಗೌಡ ಪಾಟೀಲ, ಶ್ರೀಕಾಂತ್‌ ವಾಲಿಕಾರ, ಶಿವಾನಂದ ಹಂಚನಾಳ, ಕಂದಾಯ ಇಲಾಖೆ, ತಾಪಂ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.