ಶಿರಾಡೋಣ-ಲಿಂಗಸುಗೂರು ಪ್ರಯಾಣ ಪ್ರಯಾಸ


Team Udayavani, Sep 19, 2021, 5:16 PM IST

ಶಿರಾಡೋಣ-ಲಿಂಗಸುಗೂರು ಪ್ರಯಾಣ ಪ್ರಯಾಸ

ತಾಂಬಾ: ಶಿರಾಡೋಣದಿಂದ ಲಿಂಗಸುಗೂರು ರಾಜ್ಯ ಹೆದ್ದಾರಿ ಪ್ರಯಾಣ ಪ್ರಯಾಸವಾಗಿದೆ. ಮಳೆಯಿಂದ ತಗ್ಗು ದಿನ್ನೆಗಳು ಹೆಚ್ಚಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಇಂಡಿ, ತಾಂಬಾ, ದೇವರ ಹಿಪ್ಪರಗಿ, ತಾಳಿಕೋಟೆ ಮಾರ್ಗವಾಗಿ ಸಾಗುವ ಹೆದ್ದಾರಿ ಇದಾಗಿದೆ. ಇಂಡಿ ಮತ್ತು ಸಿಂದಗಿ ಮತಕ್ಷೇತ್ರದ ಮಧ್ಯದಲ್ಲಿ ಸಿಲುಕಿಕೊಂಡು ಒದ್ದಾಡುವ ಪರಿಸ್ಥಿತಿ ತಾಂಬಾ ಗ್ರಾಮದ ಜನರದ್ದಾಗಿದೆ. ಇನ್ನು ಹಲವು ಬಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಇಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ.

ಹೆದ್ದಾರಿಯಲ್ಲಿನ ತಗ್ಗುದಿನ್ನೆಗಳಲ್ಲಿ ಮಳೆ ನೀರು ನಿಂತು ಕೆಸರು ಗದ್ದೆಯಂತಾಗಿದೆ. ಹೆದ್ದಾರಿ ಹದಗೆಟ್ಟಿದ್ದರೂ ಜನಪ್ರತಿನಿಧಿಗಳು ಹಾಗೂ ಅ ಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಹಲವು ವರ್ಷದಿಂದ ಇಂಡಿ ಮುಖ್ಯ ರಸ್ತೆ ತಾಂಬಾದಿಂದ ಮಳ್ಳಿ ಹಳ್ಳಿತನಕ ಅಂದಾಜು 3-4 ಕಿ.ಮೀ ರಸ್ತೆ ಸಂಪೂರ್ಣ ಹಾಳಾಗಿದೆ. ವಾಹನ ಸವಾರರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ಕಟೀಲ್ ವಿಶ್ವಾಸ

ಹೀಗಾಗಿ ಸಂಬಂಧಿಸಿದವರು ಕೂಡಲೇ ಈ ಸಮಸ್ಯೆಗೆ ಪರಿಹಾರ ನೀಡಬೇಕಿದೆ. ರಸ್ತೆ ಹದಗೆಟ್ಟು ಹೋಗಿದರೂ ಅ ಧಿಕಾರಿಗಳು ನೋಡಿಯೂ ನೋಡಲಾರದ ಹಾಗೆ ಹೋಗುತ್ತಾರೆ. ಮಳ್ಳಿ ಹಳ್ಳಿಯಿಂದ ತಾಂಬಾಕ್ಕೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದೆ ಎನ್ನುತ್ತಾರೆ ರೈತ ಮುಖಂಡ ಬೀರಪ್ಪ ವಗ್ಗಿ

ಈ ಕುರಿತು ಪ್ರಸ್ತಾವನೆ ಕಳುಹಿಸಿದ್ದೇವೆ. ಅನುದಾನ ಬಂದ ಮೇಲೆ ಕಾಮಗಾರಿ ಪ್ರಾರಂಭ ಮಾಡಲಾಗುವುದು.
-ಎಇಇ ದಯಾನಂದ ಮಠ, ಪಿಡಬ್ಲೂಡಿ ಉಪವಿಭಾಗ ಇಂಡಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.