ಶಾಲಾ ಪಿಕ್ನಿಕ್ ವಾಹನ‌ ಪಲ್ಟಿ: ಕ್ಲೀನರ್ ಸಾವು, ಹಲವು ಮಕ್ಕಳಿಗೆ ಗಾಯ

Team Udayavani, Feb 25, 2022, 11:09 AM IST

ಶಾಲಾ ಪಿಕ್ನಿಕ್ ವಾಹನ‌ ಪಲ್ಟಿ: ಕ್ಲೀನರ್ ಸಾವು, ಹಲವು ಮಕ್ಕಳಿಗೆ ಗಾಯ

ವಿಜಯಪುರ: ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೇ ಪಿಕ್ನಿಕ್ ಹೊರಟಿದ್ದ ಶಾಲಾ ವಾಹನ‌ ಪಲ್ಟಿಯಾಗಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ತಾಳಿಕೋಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಶುಕ್ರವಾರ ತಾಳಿಕೋಟೆ ತಾಲೂಕಿನ ಚೋಕಾವಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಪಿಕ್ನಿಕ್ ಹೊರಡಿದ್ದರು.  ಖಾಸಗಿ ವಾಹನದಲ್ಲಿ ಸದರಿ ಶಾಲೆಯ 30 ಕ್ಕೂ ಹೆಚ್ಚು ಮಕ್ಕಳು ಆಲಮಟ್ಟಿ ಶಾಸ್ತ್ರೀ ಜಲಾಶಯ ಪರಿಸರದ ವೀಕ್ಷಣೆಗೆ ಪಿಕ್ನಿಕ್ ಹೊರಟಿದ್ದರು.

ಇದನ್ನೂ ಓದಿ:ವಾಡಿ ಪುರಸಭೆ: 19 ಕೋಟಿ ಬಜೆಟ್‌ ಮಂಡನೆ

ತಾಳಿಕೋಟಿ ತಾಲೂಕಿನ ಕೂಚಬಾಳ-ಬಾವೂರ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಕ್ಲೀನರ್ ದಾವಲಸಾಬ ಸಾಲವಾಡಗಿ (40) ಮೃತಪಟ್ಟಿದ್ದಾನೆ. 15 ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, ಹಲವು ಮಕ್ಕಳನ್ನು ತಾಳಿಕೋಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಕೆಲವು ಮಕ್ಕಳನ್ನು ಸಮೀಪದ ತಮದಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಲಾ ಪಿಕ್ನಿಕ್ ಹೋಗಲು ಸದರಿ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಣ ಇಲಾಖೆಯ ಅನುಮತಿ ಪಡೆದಿರಲಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಮಕ್ಕಳ‌ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.