ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸಿದ್ದರಾಮಯ್ಯರಿಂದ ಭ್ರಷ್ಟಾಚಾರಿಯ ರಕ್ಷಣೆ: ಯತ್ನಾಳ ಟೀಕೆ
Team Udayavani, Dec 16, 2023, 12:34 PM IST
ವಿಜಯಪುರ: ನಿತ್ಯವೂ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರಿಯ ರಕ್ಷಣೆಗೆ ನಿಂತಿದ್ದಾರೆ. ಇದು ದುರಂತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕುಟುಕಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ, ಸಿಬಿಐ ತನಿಖೆಗೆ ಅನುಮತಿ ವಾಪಸಾತಿ ವಿರುದ್ಧ ನಾನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ನಡೆಸಿದೆ ಎಂದು ಕರೆದುಕೊಂಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಭ್ರಷ್ಟಾಚಾರದ ತನಿಖೆ ನಡೆಸುವ ಕುರಿತು ಸಿಬಿಐ ತನಿಖೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಸಂಪುಟದ ನಿರ್ಧಾರದ ವಿರುದ್ಧ ಶಾಸಕ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:South Africa Series: ಟೆಸ್ಟ್ ಸರಣಿಯಿಂದ ಹೊರಬಿದ್ದ ಶಮಿ; ಏಕದಿನ ಸರಣಿ ತೊರೆದ ಚಾಹರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ