ವಿಜಯಪುರ ವಿಮಾನ ನಿಲ್ದಾಣಕ್ಕೆ ”ಸಿದ್ಧೇಶ್ವರ ಶ್ರೀ” ಹೆಸರು ಸೂಕ್ತ : ಹೆಚ್ ಡಿಕೆ

ಕಾರಣಾಂತರಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗಲು ಸಾಧ್ಯವಾಗಲಿಲ್ಲ

Team Udayavani, Jan 20, 2023, 5:50 PM IST

1-sadadad

ವಿಜಯಪುರ : ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಗಾಗಿ ಶುಕ್ರವಾರ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಜ್ಞಾನಯೋಗಾಶ್ರಮಕ್ಕೆ ಭೇಟಿ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಮಾಡಿದ ಸ್ಥಳ ದರ್ಶನ ಪಡೆದು, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಲ್ಲದೇ ಮುಕ್ತಾಯದ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು ಇಡುವು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಮಲ್ಲಿಕಾರ್ಜುನ ಶ್ರೀಗಳ ಕತೃಗದ್ದುಗೆಗೆ ಪೂಜೆ ಸಲ್ಲಿಸಿದರು. ಜ್ಞಾನಯೋಗಾಶ್ರಮದಲ್ಲಿ ಉಪಸ್ಥಿತರಿದ್ದ ಅದ್ವೈತಾನಂದ ಶ್ರೀಗಳು,ಪರಮಾನಂದ ಶ್ರೀಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಕಾರಣಾಂತರಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದರು.

ಸಿದ್ಧೇಶ್ವರ ಶ್ರೀಗಳಂಥ ನಿರ್ಮೋಹಿ ಸಂತ ಮತ್ತೆ ಈ ನೆಲದಲ್ಲಿ ಹುಟ್ಟುವುದು ಅಸಾಧ್ಯ. ಶ್ರೀಗಳ ಪ್ರವಚನ, ಸಂದೇಶಗಳನ್ನು ಸ್ಮರಿಸಿದ ಅವರು, ಆಶ್ರಮಕ್ಕೆ ಭೇಟಿ ನೀಡಿದ್ದು, ಅವರ ನಡೆದಾಡಿದ ನೆಲದಲ್ಲಿ ನಿಂತಿರುವುದು ನನ್ನ ಬದುಕಿನ ಪಾವನ ಕ್ಷಣ ಎನಿಸಲಿದೆ. ಶ್ರೀಗಳು ತೋರಿದ ಮಾರ್ಗದಲ್ಲಿ ನಾವು ನಡೆಯುವ ಅಗತ್ಯವಿದೆ ಎಂದರು.

ಸಿದ್ದೇಶ್ವರ ಶ್ರೀಗಳ ನುಡಿದಂತೆ ನಡೆದ ಸರಳತೆಯ ಬದುಕು ಎಲ್ಲರಿಗೂ ಮಾದರಿ. ಅವರು ಕಠಿಣ ಬದುಕು ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದ ಅವರಂಥ ಮಹಾನ್ ಸಂತರ ಮಾದರಿ ಬದುಕು ಎಂದು ಬಣ್ಣಿಸಿದರು.

ಪ್ರಸ್ತುತ ಶೈಕ್ಷಣಿಕ ಪಠ್ಯದಲ್ಲಿ ಯಾವ ಯಾವುದೋ ವ್ಯಕ್ತಿಗಳ ಪಠ್ಯದ ಓದು, ಚರ್ಚೆ ಮಾಡಲಾಗುತ್ತದೆ. ಸಿದ್ದೇಶ್ವರ ಶ್ರೀಗಳ ಕುರಿತ ವಿಚಾರ ಪಠ್ಯದಲ್ಲಿ ಬಂದಲ್ಲಿ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಹೆಚ್ಚಲಿವೆ ಎಂದರು.

ಜೆಡಿಎಸ್ ನಾಗಠಾಣ ಶಾಸಕ ದೇವಾನಂದ ಚೌವ್ಹಾಣ, ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಸೇರಿದಂತೆ ಇತರರು ಜೊತೆಗಿದ್ದರು.

ಟಾಪ್ ನ್ಯೂಸ್

icc

ಏಕದಿನ ವಿಶ್ವಕಪ್‌ ಕ್ರೀಡಾಕೂಟದ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

tdy-5

ಮತ್ತು ಬರುವ ಜ್ಯೂಸ್‌ ಕುಡಿಸಿ ಅತ್ಯಾಚಾರ

A vehicle full of mangoes overturned at ramanagar

Ramanagara: ಮಾವಿನಕಾಯಿ ತುಂಬಿದ್ದ ವಾಹನ ಪಲ್ಟಿ

ವಿಮಾನದಲ್ಲಿ ‘ಬಾಂಬ್’ ಬಗ್ಗೆ ಚರ್ಚೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ವಿಮಾನದಲ್ಲಿ ‘ಬಾಂಬ್’ ಬಗ್ಗೆ ಚರ್ಚೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

Hotstar to stream 2023 Asia Cup and ICC World Cup 2023 for free

ಜಿಯೋ ಸಿನಿಮಾ ಪ್ರಭಾವ: ಕ್ರಿಕೆಟ್ ಅಭಿಮಾನಿಗಳಿಗೆ ಗಿಫ್ಟ್ ಕೊಟ್ಟ ಹಾಟ್ ಸ್ಟಾರ್

5-panaji

Panaji: ಜೂನ್ 12, 13ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sharad Pawar : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌, ರಾವತ್‌ ಸಹೋದರರಿಗೆ ಜೀವ ಬೆದರಿಕೆ

Sharad Pawar : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌, ರಾವತ್‌ ಸಹೋದರರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

hdk

ವರ್ಗಾವಣೆ ದಂಧೆ; ಪ್ರತಿ ಹುದ್ದೆಗೆ “ಶುಲ್ಕ”:ಸರಕಾರದ ವಿರುದ್ಧ HDK ವಾಗ್ಧಾಳಿ

KALASA BANDOORI

ಗೋವೆಗೆ ಹರಿಯುತ್ತಿದೆ 1 TMC ಮಲಪ್ರಭೆ ನೀರು

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ