ಪ್ರಗತಿಯತ್ತ ಸಿಂದಗಿ ಮತ ಕ್ಷೇತ್ರ

500 ಕೋಟಿ ರೂ. ಅನುದಾನ ತಂದಿದ್ದೇನೆ: ಶಾಸಕ ಮನಗೂಳಿ

Team Udayavani, Feb 28, 2020, 12:06 PM IST

28-Febraury-7

ಸಿಂದಗಿ: ಕ್ಷೇತ್ರದ ಅಭಿವೃದ್ಧಿಗೆ ಸುಮಾರು 500 ಕೋಟಿ ರೂ.ಗಿಂತಲೂ ಅಧಿಕ ಅನುದಾನ ತಂದು ಕಾಮಗಾರಿಗಳು ಪ್ರಾರಂಭಿಸಲಾಗಿದೆ ಎಂದು ಶಾಸಕ ಎಂ.ಸಿ. ಮನಗೂಳಿ ಹೇಳಿದರು.

ತಾಲೂಕಿನ ಬಂದಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ವಿವಿಧ ಕಾಮಗಾರಿಗಳು ಭರದಿಂದ ಸಾಗಿವೆ.

ಈಗಾಗಲೇ ಅನೇಕ ಕಾಮಗಾರಿಗಳು ಟೆಂಡರ್‌ ಪ್ರಕ್ರಿಯೆಯಲ್ಲಿವೆ. ಇನ್ನೂ ಕ್ಷೇತ್ರದ ಶಾಶ್ವತ ಕಾಮಗಾರಿಗಳು ತರಲು ಪ್ರಯತ್ನ ಮಾಡುತ್ತೇನೆ. ಕೆಲಸಗಾರನಿಗೆ ಅಧಿಕಾರ ಮುಖ್ಯವಲ್ಲ. ಉತ್ತಮ ಆಡಳಿತ ಮುಖ್ಯ. ತಮ್ಮ ಅಧಿಕಾರ ಅವಧಿಯಲ್ಲಿ ರೂಪಿತವಾದ ಎಲ್ಲ ಕಾಮಗಾರಿಗಳು ಯೋಗ್ಯತಾ ರೀತಿಯಲ್ಲಿ ನಡೆದರೆ ಸಂತೃಪ್ತಿಯಾಗುತ್ತದೆ ಎಂದರು.

ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹತ್ತು ಹಲವಾರು ಯೋಜನೆಗಳ ಕನಸನ್ನು ಹೊತ್ತುಕೊಂಡಿದ್ದೇನೆ. ಸರ್ಕಾರ ಮಟ್ಟದಲ್ಲಿ ಹೋರಾಟ ಮಾಡಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ಅಭಿವೃದ್ಧಿಗೆ ಅನುದಾನ ತರುತ್ತೇನೆ. ಕ್ಷೇತ್ರದ ಜನತೆ ಕಾಮಗಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಿ.ಬಿ. ಕುರಡೆ ಮಾತನಾಡಿ, ಸಿಂದಗಿ ಕ್ಷೇತ್ರದ ಅಚ್ಚಳಿಯದೇ ಉಳಿಯುವ ಕಾಮಗಾರಿ ಕೈಗೊಂಡ ಕೀರ್ತಿ ಶಾಸಕ ಎಂ.ಸಿ. ಮನಗೂಳಿ ಅವರಿಗೆ ಸಲ್ಲುತ್ತದೆ. ಕೆಲಸ ಮಾಡುವ ಇಚ್ಛಾಶಕ್ತಿ ಇದ್ದವರು ಮಾತ್ರ ಇಷ್ಟೊಂದು ದೊಡ್ಡ ಮಟ್ಟದ ಅನುದಾನ ತರಲು ಸಾಧ್ಯ ಎಂದರು.

ಬಸಯ್ಯ ಹಿರೇಮಠ, ಶ್ರೀಶೈಲ ಕುಂಬಾರ, ಭೀಮಣ್ಣ ಇಂಚಗೇರಿ, ರಾಮಪ್ಪ ಯಳಮೇಲಿ, ಸಿದ್ರಾಮಯ್ಯ ಹಿರೇಮಠ, ಪ್ರಸನ್ನಕುಮಾರ ಜೇರಟಗಿ, ಶರಣಯ್ಯ ಹಿರೇಮಠ, ಬಿ.ವೈ. ಬಿರಾದಾರ, ಶಂಕ್ರಗೌಡ ಬಿರಾದಾರ, ಶಿವು ಏವೂರ, ಮಲ್ಲೇಶಿ ಬದ್ನಾಳ, ಸಿದ್ದು ಏವೂರ, ಗುತ್ತಿಗೇದಾರ ಆರ್‌.ಎಂ. ದೇವರನಾವದಗಿ, ಶರಣಪ್ಪ ಪೂಜಾರಿ, ಚಂದ್ರೇಶಖರ ನಾಟೀಕರ, ಹಣಮಂತ ಹೂಗಾರ, ಶಿವಯ್ಯ ಸಾಲಿಮಠ, ಮಲ್ಲನಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.