ಡಾ| ಚಿಮೂಗೆ ಭಾವಪೂರ್ಣ ನಮನ

ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟಇಳಿ ವಯಸ್ಸಿನಲ್ಲೂ ದಣಿವರಿಯದ ಸಂಶೋಧಕ

Team Udayavani, Jan 12, 2020, 1:07 PM IST

12-Janauary-8

ಸಿಂದಗಿ: ಕನ್ನಡದ ಖ್ಯಾತ ಸಾಹಿತಿ, ಸಂಶೋಧಕ, ಸಾಂಸ್ಕೃತಿಕ ಲೋಕದ ರತ್ನ ಡಾ| ಎಂ.ಚಿದಾನಂದ ಮೂರ್ತಿ ನಮ್ಮನ್ನಗಲಿದ್ದು ಕನ್ನಡ ಸ್ವಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ಪಟ್ಟಣದ ಸಾರಂಗಮಠದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪದಗಳು ಒಂದೇ ಎನ್ನುವುದು ಮತ್ತು ವಚನ ಸಾಹಿತ್ಯ ಸಂಶೋಧನೆ ಲೇಖನಗಳಲ್ಲಿ ಸಮರ್ಪಕವಾಗಿ ಬಿಂಬಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆ, ಸ್ಥಾನಮಾನ ಸಿಗಲು ಕಾರಣರಾಗಿದ್ದರು. ಹೀಗೆ ತಮ್ಮ ಇಳಿ ವಯಸ್ಸಿಯನಲ್ಲೂ ಕ್ರೀಯಾಶೀಲ, ಸೃಜನಾತ್ಮಕ, ಸಾಹಿತ್ಯ ಸಂಶೋಧನಾ ಕಾರ್ಯಗಳಲ್ಲಿ ನಿರಂತರವಾಗಿ ಮಾತನಾಡುತ್ತಿದ್ದು
ಶ್ಲಾಘನೀಯ ಸಂಗತಿಯಾಗಿದೆ.

ಭಗವಂತನು ಆತ್ಮಕ್ಕೆ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಡಾ| ಚನ್ನಪ್ಪ ಕಟ್ಟಿ ಮಾತನಾಡಿ, ಕನ್ನಡ ನೆಲ, ಜಲ, ಭಾಷೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಹಿತ್ಯ ಋಷಿ ಮತ್ತು ಸಂಶೋಧಕರಲ್ಲಿಯೇ ಸಂಶೋಧಕರಾಗಿ, ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹುಟ್ಟಿಗೆ ಕಾರಣರಾದವರು. ಅವರು ನಮ್ಮನ್ನಗಲಿದ್ದು ಸಾಹಿತ್ಯ ಲೋಕದ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳನ್ನು ನಾವೆಲ್ಲರೂ ಪರಿಪಾಲಿಸೋಣ ಎಂದರು.

ಹಿರಿಯ ಸಂಶೊಧಕ ಡಾ| ಎಂ.ಎಂ. ಪಡಶೆಟ್ಟಿ, ಎಂ.ಎಸ್‌. ಹೈಯಾಳಕರ, ವಿ.ಡಿ. ವಸ್ತ್ರದ, ಅಶೋಕ ವಾರದ, ಡಾ| ಎಂ.ವಿ. ಗಣಾಚಾರಿ, ಡಾ| ವಿ.ವಿ. ಸಾಲಿಮಠ, ಬಿ.ಎಂ. ಗೋಟಕಿಂಡಿಮಠ, ಪ್ರಾಚಾರ್ಯ ಆರ್‌.ಎಸ್‌. ಭೂಶೆಟ್ಟಿ, ಎಸ್‌.ಸಿ. ಸಣ್ಣಳ್ಳಿ, ಪಿ.ವಿ. ಮಹಲಿನಮಠ, ಡಾ| ನಾಗರಾಜ ಮುರಗೋಡ, ಆರ್‌.ಎಂ. ಪಾಟೀಲ, ಬಸಯ್ಯ ಗೋಲಗೇರಿಮಠ, ಎಸ್‌.ಬಿ. ಗೌಡಪ್ಪಗೌಡರ, ವಿ.ಡಿ. ಪಾಟೀಲ, ವಿ.ವಿ. ಜಿರ್ಲಿ, ಬಿ.ಬಿ. ಜಮಾದಾರ, ಸಂಗಮೇಶ ಚಾವರ, ಎನ್‌.ಎಂ. ಶೆಳ್ಳಗಿ, ಎನ್‌.ಎನ್‌. ಕುಂದಗೋಳ, ವಿ.ಪಿ. ನಂದಿಕೋಲ ಸೇರಿದಂತೆ ಇನ್ನಿತರು ಇದ್ದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.