Vijayapura ನಗರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯತ್ನಾಳ ನಾಮಪತ್ರ ಸಲ್ಲಿಕೆ
Team Udayavani, Apr 15, 2023, 3:23 PM IST
ವಿಜಯಪುರ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪುನರಾಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಬಸನಗೌಡ ಪಾಟೀಲ ಯತ್ನಾಳ ತಮ್ಮ ಉಮೇದುವಾರಿಕೆಗಾಗಿ ನಾಮಪತ್ರ ಸಲ್ಲಿಸಿದರು.
ಭಾನುವಾರದಿಂದ ಪಂಚಕ ಆರಂಭವಾಗಲಿರುವ ಕಾರಣ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿದ್ದು, ಏ.18 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಶನಿವಾರ ಸಲ್ಲಿಸಿದ ನಾಮಪತ್ರಕ್ಕೆ ಸೂಚಕರಾಗಿ ಮಡಿವಾಳಪ್ಪ ಕರಡಿ, ಅಭ್ಯರ್ಥಿಯ ಏಜೆಂಟ್ ಗುರು ಗಚ್ಚಿನಮಠ, ಸತೀಶ್ಚಂದ್ರ ಕುಲಕರ್ಣಿ, ಎನ್.ಎಂ.ಪ್ಯಾಟಿ ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ