Udayavni Special

ನಿರಾಣಿ ಫೌಂಡೇಶನ್‌ನಿಂದ ಸ್ಯಾನಿಟೈಸರ್‌ ಪೂರೈಕೆ

Team Udayavani, May 26, 2021, 9:28 PM IST

cfghn vcdfg

ಮುದ್ದೇಬಿಹಾಳ: ಸಚಿವ ಮುರುಗೇಶ ನಿರಾಣಿ, ಎಂಎಲ್‌ಸಿ ಹನುಮಂತ ನಿರಾಣಿ ಮಾಲಿಕತ್ವದ ಬೀಳಗಿಯ ಎಂಆರ್‌ಎನ್‌ (ನಿರಾಣಿ) ಫೌಂಡೇಶನ್‌ ವತಿಯಿಂದ ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಸಿಂಪಡಿಸಲು ಉಚಿತವಾಗಿ ಪೂರೈಸಲ್ಪಟ್ಟ 500 ಲೀಟರ್‌ ಸ್ಯಾನಿಟೈಸರ್‌ ಕ್ಯಾನ್‌ಗಳನ್ನು ಮಂಗಳವಾರ ಪುರಸಭೆ ಮುಖ್ಯಾ ಧಿಕಾರಿ ಗೋಪಾಲ ಕಾಸೆಯವರಿಗೆ ಬಿಜೆಪಿ ಮುಖಂಡರು ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುದ್ದೇಬಿಹಾಳ ಮಂಡಲ ಅಧ್ಯಕ್ಷ ಡಾ| ಪರಶುರಾಮ ಪವಾರ, ಕೊರೊನಾ ಮಹಾಮಾರಿ ಬೇಗ ನಿರ್ಮೂಲನೆ ಗೊಂಡು ಜನ ಮೊದಲಿನಂತೆ ಆರೋಗ್ಯವಂತ ರಾಗಿರ  ಬೇಕು ಎಂದು ಆಶಿಸಿ ಅನೇಕರು ಸಹಾಯಕ್ಕೆ ಧಾವಿಸತೊಡಗಿದ್ದಾರೆ. ಅಂಥವರಲ್ಲಿ ಸಚಿವ ಮುರುಗೇಶ ನಿರಾಣಿಯವರೂ ಒಬ್ಬರು. ತಮ್ಮ ಮಾಲಿಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಉತ್ಪಾದನೆಯಾಗಿರುವ ರಾಸಾಯನಿಕವನ್ನು ಸ್ಯಾನಿಟೈಸರ್‌ ರೂಪದಲ್ಲಿ ಬಳಸಲು ಎಲ್ಲ ಪುರಸಭೆ, ಪಪಂ, ಗ್ರಾಪಂಗಳಿಗೆ ಉಚಿತವಾಗಿ ಒದಗಿಸತೊಡಗಿದ್ದಾರೆ ಎಂದರು.

ಸ್ಯಾನಿಟೈಸರ್‌ ಹಂಚಿಕೆ ಉಸ್ತುವಾರಿ ಬಸವರಾಜ ನಂದಿಕೇಶ್ವರಮಠ ಮಾತನಾಡಿ, 25 ಲೀ. ನೀರಿನಲ್ಲಿ 1 ಲೀ. ಸ್ಯಾನಿಟೈಸರ್‌ ಹಾಕಿ ತಯಾರಿಸಿದ ದ್ರಾವಣವನ್ನು ಸ್ಪ್ರೆàಯರ್‌ ಗಳ ಮೂಲಕ ಸಿಂಪಡಿಸಬೇಕು. ಅಗತ್ಯ ಬಿದ್ದರೆ ಇನ್ನೂ ಹೆಚ್ಚು ಸ್ಯಾನಿಟೈಸರ್‌ ಕೊಡಲು ಫೌಂಡೇಶನ್‌ ಸಿದ್ಧವಿದೆ ಎಂದರು. ಮುಖ್ಯಾ ಧಿಕಾರಿ ಗೋಪಾಲ ಕಾಸೆ ಕ್ಯಾನ್‌ ಸ್ವೀಕರಿಸಿ ಮಾತನಾಡಿ, ದಾನಿಗಳ ನೆರವಿನಿಂದ ಪಟ್ಟಣದಲ್ಲಿ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವುದು ಹೆಚ್ಚು ಪರಿಣಾಮಕಾರಿಯಾಗಲಿದೆ. ಇದನ್ನು ಅಗತ್ಯ ಇರುವೆಡೆ, ಸೋಂಕಿನ ಪಾಸಿಟಿವ್‌ ಇರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಸಿಂಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪುರಸಭೆ ನಾಮನಿರ್ದೇಶಿತ ಸದಸ್ಯ ರಾಜಶೇಖರ ಹೊಳಿ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪುನೀತ್‌ ಹಿಪ್ಪರಗಿ, ಪ್ರಕಾಶ ಮಠ, ಅಶೋಕ ರೇವಡಿ, ಸುಭಾಷ್‌ ಬಿದರಕುಂದಿ, ಶಿವಕುಮಾರ ಶಾರದಳ್ಳಿ, ನಿಂಗರಾಜ ಮಹಿಂದ್ರಕರ, ಪುರಸಭೆ ಕಂದಾಯ ನಿರೀಕ್ಷಕಿ ಎಂ.ಬಿ. ಮಾಡಗಿ ಸೇರಿ ಹಲವರು ಇದ್ದರು

ಟಾಪ್ ನ್ಯೂಸ್

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

98

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಹದ್ದೂರ್’ ಚೇತನ್ ಕುಮಾರ್

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ನಿಯಮ‌ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ

ಕೋವಿಡ್ ನಿಯಮ‌ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ

ವಿಜಯಪುರ ಜಿಲ್ಲೆಯಲ್ಲಿ ಭೂಕಂಪದ ಅನುಭವ, ಮನೆ ಬಿಟ್ಟು ಹೊರಗೆ ಓಡಿ ಬಂದ ಜನ

ವಿಜಯಪುರ ಜಿಲ್ಲೆಯಲ್ಲಿ ಭೂಕಂಪದ ಅನುಭವ, ಮನೆ ಬಿಟ್ಟು ಹೊರಗೆ ಓಡಿ ಬಂದ ಜನ

ಎಸ್ಎಸ್ಎಲ್ ಸಿ ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

ಅನಾಥ ಮಗುವಿಗೆ ಬೇಕಿದೆ ಆಸರೆ

ಅನಾಥ ಮಗುವಿಗೆ ಬೇಕಿದೆ ಆಸರೆ

ಅನಾಥ ಅಸ್ಥಿಗಳಿಗೆ ಯತ್ನಾಳ ಕೃಷ್ಣಾರ್ಪಣ

ಅನಾಥ ಅಸ್ಥಿಗಳಿಗೆ ಯತ್ನಾಳ ಕೃಷ್ಣಾರ್ಪಣ

MUST WATCH

udayavani youtube

ಕೋವಿಡ್ ನಿಯಮ‌ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ

udayavani youtube

ಚಿಂತಾಮಣಿಯ ಕೈವಾರದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಭಯ

udayavani youtube

ಕಾರವಾರ: ವೃದ್ಧೆಯನ್ನು 5 ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

udayavani youtube

SSLC ಪರೀಕ್ಷೆ: ಯಾವ ವಿದ್ಯಾರ್ಥಿಯನ್ನು ಫೈಲ್ ಮಾಡಲ್ಲ, ಕನಿಷ್ಠ ಅಂಕವೂ ನಿಗದಿ ಮಾಡಿಲ್ಲ!

udayavani youtube

28 ಹೆಂಡತಿಯರ ಮುಂದೆ 37 ನೇ ಬಾರಿಗೆ ವಿವಾಹವಾದ ಭೂಪ

ಹೊಸ ಸೇರ್ಪಡೆ

Exome sequencing

ಎಕ್ಸೋಮ್‌ ಸೀಕ್ವೆನ್ಸಿಂಗ್‌ ಎಂದರೇನು?

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

Arogyavani

ದೀರ್ಘ‌ಕಾಲೀನ ಮತ್ತು ಹಸ್ತಕ್ಷೇಪಿತ ನೋವಿಗೆ ಸಂಬಂಧಿಸಿದ  ಸೇವೆಗಳು

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.