ವಿಜಯಪುರ : ಆಲಮಟ್ಟಿ ಶಾಸ್ತ್ರಿ ಸಾಗರ ಉದ್ಯಾನ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್
Team Udayavani, May 24, 2022, 11:13 PM IST
ವಿಜಯಪುರ : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಪರಿಸರದ ವೈವಿಧ್ಯತೆ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಮಂಗಳವಾರ ರಸ್ತೆ ಮಾರ್ಗವಾಗಿ ರಾತ್ರಿ 9 ಗಂಟೆ ಸುಮಾರಿಗೆ ಆಲಮಟ್ಟಿಗೆ ಆಗಮಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ಪರಿಸರದಲ್ಲಿರುವ ಮೊಘಲ್ ಗಾರ್ಡನ್, ಸಂಗೀತ ನೃತ್ಯ ಕಾರಂಜಿ, ಲೇಸರ ಶೋ ಹಾಗೂ ತ್ರೀಡಿ ಸೌಲಭ್ಯ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ವಿಜಯಪುರ ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ, ಬಾಗಲಕೋಟ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಮುಖ್ಯ ಅಭಿಯಂತರ ಎಚ್.ಸುರೇಶ, ಅಧೀಕ್ಷಕ ಅಭಿಯಂತರ ಡಿ.ಬಸವರಾಜ, ಡಿಸಿಎಫ್ ಓ ಪಿ.ಕೆ.ಪೈ, ಆರ್.ಎಫ್.ಓ ಮಹೇಶ ಪಾಟೀಲ, ವಿಜಯಪುರ ಎಸ್ಪಿ ಎಚ್.ಡಿ.ಆನಂದಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಉಳ್ಳಾಲ : ಹಣದ ವಿವಾದ, ಮಾರಕಾಸ್ತ್ರದಿಂದ ದಾಳಿ ಮಾಡಿ ರೌಡಿಶೀಟರ್ ಹತ್ಯೆಗೆ ಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ