ಜನರ ನಿರೀಕ್ಷೆ ಹುಸಿ ಮಾಡಿದ ಡಿಸಿಎಂ: ಶಾಸಕ ಡಾ| ಚವ್ಹಾಣ

ನಾಗಠಾಣ ಕ್ಷೇತ್ರಕ್ಕೆ ಕೇಳಿದರೆ ಕೊರೊನಾ- ಪ್ರವಾಹ ನೆಪವಿದೆ ಎಂದು ವ್ಯಂಗ್ಯವಾಡಿದರು.

Team Udayavani, Jan 22, 2021, 5:46 PM IST

ಜನರ ನಿರೀಕ್ಷೆ ಹುಸಿ ಮಾಡಿದ ಡಿಸಿಎಂ: ಶಾಸಕ ಡಾ| ಚವ್ಹಾಣ

ಚಡಚಣ: ವಿವಿಧ ಕಾಮಗಾರಿ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಪ್ರಥಮ ಬಾರಿಗೆ ಆಗಮಿಸಿದ ಡಿಸಿಎಂ ಗೋವಿಂದ ಕಾರಜೋಳ ಮೇಲೆ ಕ್ಷೇತ್ರದ ಜನತೆ ಅಪಾರ ನಿರೀಕ್ಷೆ ಇಟ್ಟಿದ್ದರು. ಆದರೆ ಅದೆಲ್ಲವೂ ಹುಸಿಯಾಗಿದೆ ಎಂದು ಶಾಸಕ ಡಾ| ದೇವಾನಂದ ಚವ್ಹಾಣ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರವಧಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣವಾಗಿದೆ. ಇದೇ ವೇಳೆ ಚಡಚಣ-ಹತ್ತಳ್ಳಿ-ಹಾವಿನಾಳ ಹಾಗೂ ಲೋಣಿ ರಸ್ತೆ ಅನುಷ್ಠಾನಗೊಳಿಸಲಾಗಿತ್ತು. ಹತ್ತಳ್ಳಿ ಬೋರಿ ಹಳ್ಳಕ್ಕೆ ಬ್ರಿಡ್ಜ್ ಕಂಬಾಂದಾರ ನಿರ್ಮಾಣ ಕಾಮಗಾರಿ ಹಿಂದಿನ ಸರ್ಕಾರದಲ್ಲಿ ಅನುಮೋದನೆಗೊಂಡಿತ್ತು. ಅಲ್ಲದೇ ನನೆಗುದಿಗೆ ಬಿದ್ದ ಉಮರಾಣಿ ಬ್ಯಾರೇಜ್‌ ಕಾಮಗಾರಿಗೆ ಸಮ್ಮಶ್ರ ಸರ್ಕಾರದಲ್ಲಿ ಚಾಲನೆ ನೀಡಲಾಗಿದೆ ಎಂದ ಅವರು, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಾದರೂ ಯಾವುವು? ಎಂದು ಪ್ರಶ್ನಿಸಿದರು.

ಕೇವಲ ತೋರಿಕೆಗೋಸ್ಕರ ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಣಗಿ ಜಂಟಿಯಾಗಿ ವಿವಿಧ ಕಾಮಗಾರಿ ಭೂಮಿ ಪೂಜೆ, ಲೋಕಾರ್ಪಣೆ,
ಉದ್ಘಾಟನೆ ಮಂಗಳವಾರ ನೆರವೇರಿಸಿದ್ದಾರೆ.

ನಾಗಠಾಣ ಕ್ಷೇತ್ರದ ಜನತೆ ನೂತನ ತಾಲೂಕಿಗೆ ಅಪಾರ ಪ್ರಮಾಣದ ಅನುದಾನದ ಘೋಷಣೆ, ಬೃಹತ್‌ ಪ್ರಮಾಣದ ಅಭಿವೃದ್ಧಿ ಕಾರ್ಯ ಪ್ರಾರಂಭವಾಗುವ ನಿರೀಕ್ಷೆ, ನೂತನ ತಾಲೂಕಿಗೆ ಬೇಕಾಗುವ ಬಸ್‌ ಡಿಪೋ, ಅಗ್ನಿ ಶಾಮಕ ಕಚೇರಿ, ಮಿನಿ ವಿಧಾನಸೌಧ, ಕುಡಿವ ನೀರಿನ ಸಮಸ್ಯೆ, ನನೆಗುದಿಗೆ ಬಿದ್ದ ಪಟ್ಟಣದ ಪ್ರಮುಖ ರಸ್ತೆ ಕಾಮಗಾರಿಗೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಘೋಷಣೆಯಾಗುತ್ತವೆ ಎಂದುಕೊಂಡಿದ್ದ ಜನತೆ ಹಾಗೂ ವೈಯಕ್ತಿಕವಾಗಿ ನನಗೂ ನಿರಾಸೆ ತಂದಿದೆ ಎಂದರು. ಬಿಜೆಪಿ ಶಾಸಕರಿರುವ ಕಡೆ ಅನುದಾನ ಇರುತ್ತದೆ. ಆದರೆ ನಾಗಠಾಣ ಕ್ಷೇತ್ರಕ್ಕೆ ಕೇಳಿದರೆ ಕೊರೊನಾ- ಪ್ರವಾಹ ನೆಪವಿದೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

section

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ಬೇದೂರು ಗ್ರಾಮದಲ್ಲಿ ಗುಡ್ಡ ಕುಸಿತ ಶುರು ; ಆತಂಕ ವ್ಯಕ್ತಪಡಿಸಿದ ವೃಕ್ಷ ಲಕ್ಷ ಆಂದೋಲನ

ಬೇದೂರು ಗ್ರಾಮದಲ್ಲಿ ಗುಡ್ಡ ಕುಸಿತ ; ಆತಂಕ ವ್ಯಕ್ತಪಡಿಸಿದ ವೃಕ್ಷ ಲಕ್ಷ ಆಂದೋಲನ

thumb 5 mamata banarjee

ಮೀನು ಮಾರಾಟ ಮಾಡುತ್ತಿದ್ದ ಮಮತಾ ಆಪ್ತ ಮಂಡಲ್ ಇಂದು ಸಾವಿರ ಕೋಟಿ ಆಸ್ತಿ ಒಡೆಯ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sddada

ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪಿತೃ ವಿಯೋಗ

16-drainage

ಒಳ ಚರಂಡಿ ಕಾಮಗಾರಿಗೆ 10 ಲಕ್ಷ ರೂ. ಅನುದಾನ: ಯತ್ನಾಳ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

yatnal

ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

17

ಬೈಜೂಸ್‌ ವಿದ್ಯಾರ್ಥಿ ವೇತನ ಪ್ರತಿಭಾನ್ವೇಷಣೆ ಪರೀಕ್ಷೆ

16

ಅಲ್ಬೆಂಡೋಜೋಲ್‌ ಮಾತ್ರೆ ಸೇವಿಸಿ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.