Udayavni Special

ಸಮಸ್ಯೆ ಸೌಹಾರ್ದ ಪರಿಹಾರಕ್ಕೆ  ಅಧಿಕಾರಿಗಳ ಪ್ರಯತ್ನ

Team Udayavani, Jun 15, 2021, 8:39 PM IST

xcvbnmnhgfdsertyhg

ಮುದ್ದೇಬಿಹಾಳ: ತಾಲೂಕಿನ ಗೋನಾಳ ಎಸ್‌ ಎಚ್‌ ಗ್ರಾಮ ವ್ಯಾಪ್ತಿಯ ಮಾಲ್ಕಿ ಜಮೀನಿನ ಒಡ್ಡು ಒಡೆದು ಊರಿನ ಕೊಳಚೆ ನೀರನ್ನು ಹರಿಬಿಟ್ಟು ತೊಂದರೆ ಕೊಡುತ್ತಿರುವ, ಪ್ರಶ್ನಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣಕ್ಕೆ ಸಂಬಂಧಿ ಸಿದಂತೆ ತಹಶೀಲ್ದಾರ್‌ ಬಿ.ಎಸ್‌. ಕಡಕಭಾವಿ, ತಾಪಂ ಪ್ರಭಾರ ಇಒ ವೀರೇಶ ಹಿರೇಮಠ ಅವರು ಕಂದಾಯ, ಗ್ರಾಪಂ ಸಿಬ್ಬಂದಿ ತಂಡದೊಂದಿಗೆ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರಿ ರಸ್ತೆ, ಕಾಲುದಾರಿ, ಮಾಲ್ಕಿ ಜಮೀನು ಮತ್ತು ಕೊಳಚೆ ನೀರು ಹೋಗುವ ಸ್ಥಳ ಮುಂತಾದವುಗಳನ್ನು ಗ್ರಾಮಸ್ಥರು ಮತ್ತು ಜಮೀನುಗಳ ರೈತರ ಜೊತೆ ಸೇರಿ ಜಂಟಿಯಾಗಿ ಪರಿಶೀಲಿಸಿದ ಅವರು, ಎರಡೂ ಕಡೆಯವರನ್ನು ಮಾತನಾಡಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದರು.

ಮಾಲ್ಕಿ ಜಮೀನು ಮತ್ತು ಕೊಳಚೆ ನೀರಿನ ಹರಿವಿನ ಕುರಿತು ಸಂಬಂ ಧಿಸಿದ ಕಂದಾಯ ಮತ್ತು ಗ್ರಾಪಂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡ ಅಧಿ ಕಾರಿಗಳು ಬಹಳ ಹೊತ್ತು ಚರ್ಚೆ ನಡೆಸಿ ಅಂತಿಮ ತೀರ್ಮಾನವೊಂದಕ್ಕೆ ಬಂದರು. ಮಾಲ್ಕಿ ಜಮೀನಿನಲ್ಲಿ ಕೊಳಚೆ ನೀರು ಹೋಗುವುದರಿಂದ ಆಗುವ ಸಮಸ್ಯೆಯನ್ನು ಮನದಟ್ಟು ಮಾಡಿಕೊಂಡು ಕೊಳಚೆ ನೀರು ಹರಿದು ಹೋಗಲು ಚರಂಡಿ ನಿರ್ಮಿಸಿ ಹಳ್ಳಕ್ಕೆ ಜೋಡಿಸುವುದರಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದಕ್ಕೆ ಗ್ರಾಮಸ್ಥರು, ಜಮೀನುಗಳ ಮಾಲಿಕರು ಒಪ್ಪಿಗೆ ಸೂಚಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಜಮೀನು ಮಾಲಿಕರು ಮಾತನಾಡಿ, ಮೊದಲಿನಿಂದಲೂ ಊರಿನ ಸಮಸ್ತ ಕೊಳಚೆ ನೀರು ನಮ್ಮ ಜಮೀನುಗಳಲ್ಲಿ ಹರಿಯುವದಿಲ್ಲ. ಜನರ ಓಡಾಟಕ್ಕಿರುವ ಕಾಲುದಾರಿ ಬಳಸಲು, ಚಕ್ಕಡಿ ಒಯ್ದು ವ್ಯವಸಾಯ ಮಾಡಲು ನಾವ್ಯಾರು ತೊಂದರೆ ಕೊಟ್ಟಿಲ್ಲ. ಮಳೆ ನೀರು ಬಂದರೂ ತಕರಾರು ಮಾಡಿಲ್ಲ. ಈಗ ಊರಿನ ಕೊಳಚೆ ನೀರು ನಮ್ಮ ಹೊಲದಲ್ಲಿ ನಿಂತರೆ ಜಮೀನು ಹಾಳಾಗಿ ವ್ಯವಸಾಯಕ್ಕೆ ತೊಂದರೆ ಆಗುತ್ತದೆ. ಚರಂಡಿ ನಿರ್ಮಿಸಿ ಹಳ್ಳಕ್ಕೆ ಕೊಳಚೆ ನೀರು ಹರಿದು ಹೋಗುವಂತೆ ಮಾಡಿದರೆ ಅದಕ್ಕೆ ನಮ್ಮ ಸಹಮತ ಇದೆ ಎಂದು ಅಧಿ ಕಾರಿಗಳ ಪ್ರಯತ್ನಕ್ಕೆ ಒಪ್ಪಿಗೆ ಸೂಚಿಸಿದರು.

ಕಂದಾಯ ನಿರೀಕ್ಷಕ ಮಾಗಿ, ಗ್ರಾಮ ಲೆಕ್ಕಾ ಧಿಕಾರಿಗಳು, ಗ್ರಾಪಂ ಸಿಬ್ಬಂದಿ, ಬಾ ಧಿತ ಜಮೀನುಗಳ ನೊಂದ ರೈತರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tamate1

ಕೃಷ್ಣಾ ನದಿ ತೀರದ ಹಳ್ಳಿಗರಿಗೆ ಡಂಗುರದ ಎಚ್ಚರಿಕೆ : ನೆರವಿಗೆ ಸಹಾಯವಾಣಿ ಆರಂಭ

ಗಹಜಹಗಜ್‍‍ದಸ

ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಕೃಷ್ಣಾನದಿಗೆ 3 ಲಕ್ಷ ಕ್ಯೂಸೆಕ್ ನೀರು

dfdfgdf

ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ: ಕೃಷ್ಣಾ ನದಿಗೆ ಲಕ್ಷ‌ ಕ್ಯೂಸೆಕ್ ನೀರು

ನಾನು ಬಿಜೆಪಿ ತೊರೆಯುವುದಿಲ್ಲ: ಎ.ಎಸ್.ಪಾಟೀಲ ನಡಹಳ್ಳಿ

ನಾನು ಬಿಜೆಪಿ ತೊರೆಯುವುದಿಲ್ಲ: ಎ.ಎಸ್.ಪಾಟೀಲ ನಡಹಳ್ಳಿ

ವಿಜಯಪುರ ಜಿಲ್ಲೆಯ ಮಠಾಧೀಶರಿಂದ ಯಡಿಯೂರಪ್ಪಗೆ ಬೆಂಬಲ

ವಿಜಯಪುರ ಜಿಲ್ಲೆಯ ಮಠಾಧೀಶರಿಂದ ಯಡಿಯೂರಪ್ಪಗೆ ಬೆಂಬಲ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.