ಖಾನ್ ಗಳು ಕೂಡಲೇ ದೇಶ ಬಿಟ್ಟು ತೊಲಗಬೇಕು: ಯತ್ನಾಳ್ ಗುಡುಗು


Team Udayavani, Oct 4, 2021, 4:26 PM IST

basanagouda patil yatnal

ವಿಜಯಪುರ: ಹಿಂದಿ ಚಿತ್ರನಟ ಶಾರುಖ್ ಖಾನ್ ಪುತ್ರ ಡ್ರಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ಖಾನ್ ಗಳಿಂದ ದೇಶಕ್ಕೆ ಅಪಾಯದ ಮುನ್ಸೂಚನೆ. ದೇಶದ ಸುರಕ್ಷತೆಗೆ ಮಾರಕವಾಗಿರುವ ಖಾನ್‍ಗಳು ಕೂಡಲೇ ದೇಶ ಬಿಟ್ಟು ತೊಲಗಬೇಕು. ತಮಗೆ ಸುರಕ್ಷಿತವಾಗಿರುವ ಹಾಗೂ ಮಾದಕ ವಸ್ತುಗಳ ಕೇಂದ್ರವಾಗಿರುವ ಅಪಘಾನಿಸ್ತಾನಕ್ಕೆ ತೆರಳಿ ನಟನೆ ಮಾಡಿಕೊಂಡಿರಲಿ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಖಾನ್ ಗಳು ಮಾಡುವ ಸಿನಿಮಾಗಳನ್ನು ನೋಡುವ ಮೂಲಕ ಹಿಂದೂಗಳು ಅವರಿಗೆ ಸಾವಿರಾರು ಕೋಟಿ ರೂ. ಆದಾಯ ಮಾಡಿಕೊಡುತ್ತಿದ್ದಾರೆ. ಅವರ ಮಕ್ಕಳು ಡ್ರಗ್ ಬಳಕೆಯಂಥ ದೇಶದ್ರೋಹದ ಕೆಲಸದಲ್ಲಿ ತೊಡಗುತ್ತಿದ್ದಾರೆ. ಡ್ರಗ್ ಮಾಫಿಯಾವನ್ನು ಮಟ್ಟ ಹಾಕಿದಲ್ಲಿ ದೇಶದಲ್ಲಿ ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡಲು ಸಾಧ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಈ ಕೆಲಸವನ್ನು ಸಮರ್ಥವಾಗಿ ಮಾಡುತ್ತಿದ್ದಾರೆ ಎಂದರು.

ಡ್ರಗ್ ಮಾಫಿಯಾ ಮಟ್ಟ ಹಾಕಿ: ಡ್ರಗ್ಸ್ ಮಾಫಿಯಾ ಭಯೋತ್ಪಾದನೆಯ ಒಂದು ಭಾಗ. ಸಿನಿಮಾ ನಟರು ಡ್ರಗ್ಸ್ ಮಾಫಿಯಾದ ಒಂದು ಭಾಗವಾಗಿದ್ದಾರೆ. ಹೀಗಾಗಿ ದೇಶದ್ರೋಹದ ಕೆಲಸವಾಗಿರುವ ಮಾದಕಲೋಕ ಯುವಕರನ್ನು ಅದರಲ್ಲೂ ಉನ್ನತ ಶಿಕ್ಷಣ ಪಡೆಯುವ ವಿದ್ಯಾವಂತ ಯುವಶಕ್ತಿಯನ್ನು ಗುರಿ ಮಾಡಿಕೊಂಡಿದೆ. ಹೀಗಾಗಿ ಹಿಂದೂ ಯುವಕರ ಮಹತ್ವ ಬದುಕನ್ನು ಬಲಿಕೊಡುವ ಹುನ್ನಾರ ಈ ಮಾದಕ ಲೋಕದಲ್ಲಿ ನಡೆಯುತ್ತಿದೆ. ಇದರ ವಿರುದ್ಧ ಎಬಿವಿಪಿ ಸಂಘಟನೆ ರಾಜ್ಯದಲ್ಲಿ ಸಾಕಷ್ಟು ಹೋರಾಟ ನಡೆಸಿದ್ದು, ಸರ್ಕಾರಕ್ಕೂ ಇದರ ಅರಿವಿದೆ ಎಂದರು.

ಇದನ್ನೂ ಓದಿ:ಮುಳುಗುವ ಹಡಗು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯ ಯಾವ ಶಾಸಕನೂ ಸೇರಲ್ಲ: ಯತ್ನಾಳ

ಡ್ರಗ್ಸ್ ಮೂಲಕ ಹಿಂದೂಗಳ ಪುರುಷತ್ವ ಹೀನತೆ ಹೆಚ್ಚಾಗಿ, ಹಿಂದೂ ಜನಸಂಖ್ಯೆ ಕಡಿಮೆ ಮಾಡಬೇಕು ದೂರಗಾಮಿ ದುರುದ್ದೇಶ ಅಡಗಿದೆ. ಹೀಗಾಗಿ ದೇಶ ಭಕ್ತರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಡ್ರಗ್ ಮಾಫಿಯಾವನ್ನು ಸಂಪೂರ್ಣ ಮಟ್ಟ ಹಾಕಬೇಕು ಎಂದು ಯತ್ನಾಳ್ ಆಗ್ರಹಿಸಿದರು.

ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲೂ ಪ್ರಭಾವಿ ಮಕ್ಕಳು, ಸಿನಿಮಾ ನಟರಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸೀಮಿತ ತನಿಖೆ ನಡೆದಿದೆ. ತಮಗೆ ಬೇಕಿದ್ದಷ್ಟು ಮಾತ್ರ ತನಿಖೆ ನಡೆಸಿದ್ದಾರೆ. ಆಳ ತನಿಖೆ ನಡೆದಿದ್ದರೆ ಕೈ ಶಾಸಕರು ಇದರಲ್ಲಿ ಸಿಕ್ಕಿ ಬೀಳುತ್ತಿದ್ದರು. ರಾಜ್ಯದಲ್ಲಿ ಡ್ರಗ್ಸ್ ಕೇಸನಲ್ಲಿ ಪ್ರಭಾವಿ ರಾಜಕೀಯ ನಾಯಕರ, ಚಿತ್ರರಂಗದವರ ಹೆಸರು ತಳುಕು ಹಾಕಿಕೊಂಡ ಕಾರಣಕ್ಕೆ ಡ್ರಗ್ ಪ್ರಕರಣವನ್ನು ಮುಚ್ಚಿ ಹಾಕಲಾಯಿತು. ಬಿಜೆಪಿಯ ಕೆಲ ಶಾಸಕರ ಮಕ್ಕಳ ಹೆಸರು ಹೊರ ಬರುತ್ತಿತ್ತು ಎಂದು ಹೊಸ ವಿಷಯ ಹೊರ ಹಾಕಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.