Udayavni Special

ಕೊರೊನಾ ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ


Team Udayavani, Jun 20, 2021, 6:14 PM IST

dav

ಕೊಲ್ಹಾರ: ಕೊರೊನಾ ಬಗ್ಗೆ ಜಾಗೃತಿ ವಹಿಸದೇ ಅಲಕ್ಷé ತೋರಿದರೆ ಲಕ್ಷಾಂತರ ರೂ. ಜತೆಗೆ ಜೀವವನ್ನೂ ಕಳೆದುಕೊಳ್ಳುವ ಅಪಾಯ ತಪ್ಪಿದ್ದಲ್ಲ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ ಹೇಳಿದರು.

ತಾಲೂಕಿನ ಕೂಡಗಿ ತಾಂಡಾದಲ್ಲಿ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ, ನ್ಯಾಷನಲ್‌ ಸೇವಾ ಡಾಕ್ಟರ್‌ ಅಸೋಸಿಯೇಷನ್‌ (ಎನ್‌ ಎಸ್‌ಡಿಎ), ವಿಜಯಪುರ ಕೋವಿಡ್‌ ಆರೈಕೆ ಕೇಂದ್ರದ ಸಹಯೋಗದಲ್ಲಿ ಕೋವಿಡ್‌-19 ಅರಿವು ಮತ್ತು ಲಸಿಕಾ ಕಾರ್ಯಕ್ರಮ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕೂಡಗಿ ತಾಂಡಾದಲ್ಲಿ ತಮ್ಮ ನಿಗಮದಿಂದ ಸಮುದಾಯ ಭವನ ನಿರ್ಮಿಸಲು 25 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ ಶಾಸಕರು ಗೊಳಸಂಗಿ ತಾಂಡಾದಲ್ಲಿ ಸೇವಾಲಾಲ ಮಂದಿರ ನಿರ್ಮಾಣಕ್ಕೆ 15 ಲಕ್ಷ ರೂ., ಪೈಕಿ ಈಗಾಗಲೇ 12 ಲಕ್ಷ ರೂ., ನೀಡಲಾಗಿದ್ದು ಬಾಕಿ 3 ಲಕ್ಷ ರೂ., ಇದೇ ದಿನ ಬಿಡುಗಡೆಗೊಳಿಸಿ ಹೆಚ್ಚಿನ ಅನುದಾನವನ್ನೂ ಬೇರೆ ಮೂಲದಿಂದ ಕೊಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಕೆಸರಟ್ಟಿ ಶಂಕರಲಿಂಗ ಗುರುಪೀಠದ ಬಾಲಶಿವಯೋಗಿ ಸೋಮಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ ಕೂಡಗಿ ತಾಂಡಾದಲ್ಲಿ ನಿಗಮದ ವತಿಯಿಂದ ಕೊರೊನಾ ಅರಿವು ಮತ್ತು ಲಸಿಕಾ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಬಂಜಾರಾ ಸಮುದಾಯದ ಬೆಳವಣಿಗೆಗೆ ಜನಾಂಗದ ಯುವ ಶಕ್ತಿ ದುಶ್ಚಟಗಳನ್ನು ತೊರೆದು ಸಂಘಟನಾತ್ಮಕ ಚಿಂತನೆ ಮಾಡಬೇಕು ಎಂದರು. ಉಪವಿಭಾಗಾ ಧಿಕಾರಿ ಬಲರಾಮ್‌ ಲಮಾಣಿ, ಅರಿವು ತಜ್ಞ ಡಾ.ಬಾಬು ರಾಜೇಂದ್ರ, ಯುವ ಮುಖಂಡ ವಿನೋದ ನಾಯಕ ಮಾತನಾಡಿದರು.

ಜಗನು ಮಹಾರಾಜರು, ತೊರವಿ ಗೋಪಾಲ ಶ್ರೀ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ಸಂತೋಷ ನಾಯಕ, ಗ್ರಾಪಂ ಅಧ್ಯಕ್ಷೆ ಶೇಕುಬಾಯಿ ರಾಠೊಡ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರಗೌಡ ಪಾಟೀಲ, ಕೂಡಗಿ ಪಿಎಸ್‌ಐ ರೇಣುಕಾ ಜಕನೂರ, ವೈದ್ಯಾಧಿ ಕಾರಿ ಡಾ.ಗೋವಿಂದರಾಜ್‌, ಗ್ರಾಪಂ ಉಪಾಧ್ಯಕ್ಷೆ ದ್ಯಾಮವ್ವ ತೋಳಮಟ್ಟಿ, ಗ್ರಾಪಂ ಸದಸ್ಯರಾದ ಅರುಣ ನಾಯಕ, ಸವಿತಾ ಚವ್ಹಾಣ, ಮುಖಂಡ ಮಲ್ಲಿಕಾರ್ಜುನ ನಾಯಕ, ಎಸ್‌ ಡಿಎಂಸಿ ಅಧ್ಯಕ್ಷ ಅಪ್ಪಾಲಾಲ ಜಾಧವ, ಭೋಜು ಪವಾರ ಮತ್ತಿತರರು ಇದ್ದರು. ಸನ್ಮಾನ-ಕಿಟ್‌ ವಿತರಣೆ: ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸರೊಂದಿಗೆ ಕೈ ಜೋಡಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಸ್ವಯಂ ಸೇವಕರಿಗೆ ಸನ್ಮಾನ ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸ್ಥಳೀಯ ಗ್ರಾಪಂ ವತಿಯಿಂದ ಆಹಾರ ಧಾನ್ಯದ ಕಿಟ್‌ ವಿತರಿಸಲಾಯಿತು.

ಟಾಪ್ ನ್ಯೂಸ್

fsgfguhjggf

ಯಡಿಯೂರಪ್ಪ ಕಣ್ಣೀರಿನ ಬಗ್ಗೆ ಬಹಿರಂಗಪಡಿಸಲಿ : ಡಿ.ಕೆ ಶಿವಕುಮಾರ್

dgfhgfhgffs

ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ : ಫಿಲಿಪ್ ನೇರಿ

fghfhfvcxx

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

hfgjfyhgdf

ಶುಕ್ರವಾರ ಸಂಪುಟ ವಿಸ್ತರಣೆ ಸಾಧ್ಯತೆ : ದೆಹಲಿಗೆ ತೆರಳಲು ಕಾಲಾವಕಾಶ ಕೇಳಿದ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hinniru

ಬಸವಸಾಗರ ಹಿನ್ನೀರಿನ ಪ್ರಮಾಣದಲ್ಲಿ ಏರಿಕೆ : ಬೆಳೆಗಳು ಜಲಾವೃತ

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಎಚ್.ಸಿ. ಮಹದೇವಪ್ಪ

ದಲಿತ ಸಿಎಂ ಎಂಬುದು ದಲಿತರ ಮನಸ್ಸು ವಿಭಜಿಸುವ ತಂತ್ರ‌: ಎಚ್.ಸಿ. ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ghfghtrttr

ರಸ್ತೆ ಬದಿ ನರಳುತ್ತಾ ಬಿದ್ದಿದ್ದ ಅನಾಥ ವೃದ್ಧ ಸಾವು

MUST WATCH

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

ಹೊಸ ಸೇರ್ಪಡೆ

sdfghdyhdgthdgh

ಕಾಪು : ಜಾತ್ರೆಯಿಲ್ಲದೇ ಸಾಂಪ್ರದಾಯಿಕ ಪೂಜೆ, ಹರಕೆ ಸಮರ್ಪಣೆಗೆ ಸೀಮಿತಗೊಂಡ ಆಟಿ ಮಾರಿಪೂಜೆ

ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

ಆರೋಗ್ಯದ ಮೇಲೆ ಪರಿಣಾಮ…ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

fsgfguhjggf

ಯಡಿಯೂರಪ್ಪ ಕಣ್ಣೀರಿನ ಬಗ್ಗೆ ಬಹಿರಂಗಪಡಿಸಲಿ : ಡಿ.ಕೆ ಶಿವಕುಮಾರ್

dgfhgfhgffs

ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ : ಫಿಲಿಪ್ ನೇರಿ

ಭಾರತದಲ್ಲಿ “ಗ್ಯಾಲಾಕ್ಸಿ ಎ 22′ ಬಿಡುಗಡೆ

ಭಾರತದಲ್ಲಿ “ಗ್ಯಾಲಾಕ್ಸಿ ಎ 22′ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.