ವಿಜಯಪುರ: ಸಿಡಿಲು ಬಡಿದು ರೈತ ಸಾವು


Team Udayavani, Apr 25, 2022, 7:02 PM IST

Untitled-1

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನಲ್ಲಿ ಮಳೆ ಸುರಿಯುತ್ತದೆಂದು ಜಮೀನಿನಲ್ಲಿದ್ದ ಈರುಳ್ಳಿಗೆ ಹೊದಿಕೆ ಹಾಕಲು ಹೋಗಿದ್ದ ರೈತರೊಬ್ಬು ಸಿಡಿಲು ಬಡಿದು ಮೃತಪಟ್ಟ ಘಟನೆ ಸೋಮವಾರ ಸಂಜೆ ಜರುಗಿದೆ.

ಕೊಲ್ಹಾರ ತಾಲೂಕಿನತೆಲಗಿ ಗ್ರಾಮದ 35 ವರ್ಷದ ರೈತ ಜಗದೀಶ ಹಣಮಂತ ಸತ್ತಿಗೇರಿ ಮೃತ ದುರ್ದೈವಿ. ಹೊಲಕ್ಕೆ ಹೋಗಿದ್ದಾಗ ತೆಲಗಿ-ಮಸೂತಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

ಸುದ್ದಿ ತಿಳಿಯುತ್ತಲೇ ಕೊಲ್ಹಾರ ತಹಶೀಲ್ದಾರ ಎಸ್.ಡಿ.ಮುರಾಳ, ಕೂಡಗಿ ಎನ್‍ಟಿಪಿಸಿ ಪೆÇಲೀಸ್ ಠಾಣೆ ಪಿಎಸ್‍ಐ ಸಂಗಾಪುರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.