ಕೊರಮ ಸಮಾಜ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲಿ: ಭೂಸನೂರ

Team Udayavani, Mar 22, 2018, 4:12 PM IST

vij-2.jpg

ಸಿಂದಗಿ: ಕೊರಮ ಸಮಾಜ ಸೌಮ್ಯ ಸಮಾಜದ ಜನ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ಭಜಂತ್ರಿ ಲೇಔಟ್‌ನಲ್ಲಿ ಹಮ್ಮಿಕೊಂಡ ಗುರುಶರಣ ನೂಲಿ ಚಂದಯ್ಯನವರ ಸಮುದಾಯ ಭವನಕ್ಕೆ ಭೂಮಿಪೂಜೆ
ನೆರವೇರಿಸಿ ಅವರು ಮಾತನಾಡಿದರು. ತಮ್ಮ ಅಧಿಕಾರದ ಅವಧಿಯಲ್ಲಿ ಗ್ರಾಮೀಣ ಅಭಿವೃದ್ಧಿ ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಗುರುಶರಣ ನೂಲಿ ಚಂದಯ್ಯನವರ ಸಮುದಾಯ ಭವನಕ್ಕೆ ಭೂಮಿಪೂಜೆ ಮಾಡುವುದಲ್ಲದೇ ಪಟ್ಟಣದಲ್ಲಿ ಬೃಹತ್‌ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲಾಗಿದೆ. ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಯರಗಲ್‌ ಬಿ.ಕೆ. ಗ್ರಾಮದ ಕಾಲುವೆಯಿಂದ ಎರಡು ಹೊಸ ಲೈನ್‌ ಅಳವಡಿಕೆ ಮಾಡಿ ಒಂದು ಕೆರೆಯಲ್ಲಿ ನೀರು ಸಂಗ್ರಹಿಸಿದರೆ ಇನ್ನೊಂದು ನೇರವಾಗಿ ವಾಟರ್‌ ಫಿಲ್ಟರ್‌ಗೆ ಸರಬರಾಜು ಮಾಡುತ್ತದೆ ಎಂದರು.

ಪಟ್ಟಣದಲ್ಲಿ ಪುರಸಭೆಯ ನಗರೋತ್ಥಾನದ ಮೂರನೇ ಹಂತದ 3.46 ಕೋಟಿ ರೂ. ವೆಚ್ಚದಲ್ಲಿ 19 ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿದ್ದು ಕಾಮಗಾರಿಗಳು ಪ್ರಾರಂಭವಾಗಿದೆ. ಆದರ್ಶ ವಿದ್ಯಾಲಯ, ಪಿಯುಸಿ, ಡಿಕ್ರಿ ಕಾಲೇಜ, ವಸತಿ ಶಾಲೆ, ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆ, ಅಲ್ಪಸಂಖ್ಯಾತರ ವಸತಿ ಶಾಲೆ, ಶಾದಿಮಹಲ್‌ ನಿರ್ಮಾಣ ಮಾಡಿದ್ದೇನೆ. ಪಟ್ಟಣ ಸಂಪೂರ್ಣ ಒಳಚರಂಡಿ ಮಾಡುವುದು ಮತ್ತು ಬಬಲೇಶ್ವರ ಕೆರೆಯಿಂದ ಸಿಂದಗಿ ಪಟ್ಟಣಕ್ಕೆ ನೀರು ತಂದು ದಿನದ 24 ಗಂಟೆ ಕುಡಿಯುವ ನೀರು ನೀಡುವ ಕೆಲಸ ಉಳಿದಿವೆ. ಆದ್ದರಿಂದ ನಿಮ್ಮ ಆಶೀವಾದದಿಂದ ನಾನು ಶಾಸಕನಾಗಿ ಪುನಃ ಆಯ್ಕೆಯಾಗಿ ಕೆಲಸ ಮಾಡುತ್ತೇನೆ ಎಂದರು.

ಜಿಲ್ಲಾಧ್ಯಕ್ಷ ಗೋವಿಂದರಾವ್‌ ವೈಜಂತ್ರಿ ಮಾತನಾಡಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೊರಮ ಸಮಾಜ ಸಮುದಾಯ ಭವನಗಳ ಕಟ್ಟದ ನಿರ್ಮಾಣಕ್ಕಾಗಿ ಜಲ ಸಂಪನ್ಮೂಲ ಸಚಿವರು 7 ಕೋಟಿ ರೂ. ಅನುದಾನ ನೀಡಿ ಈ ಸಮಾಜದ ಬೆಳವಣಿಗೆಗೆ ದಾರಿ ದೀಪವಾಗಿದ್ದಾರೆ. ಅಲ್ಲದೇ ಶಾಸಕ ರಮೇಶ ಭೂಸನೂರ ಅವರು ನಮ್ಮ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕೊರಮ ಸಮಾಜದ ಜನತೆಗೆ 2 ಎಕರೆ ಜಮೀನನ್ನು ನಿವೇಶನಕ್ಕಾಗಿ ನೀಡಬೇಕು ಎಂದು ಮನವಿ ನೀಡಿದರು. ಪುರಸಭೆ ಅಧ್ಯಕ್ಷ ಭಾಷಾಸಾಬ ತಾಂಬೋಳಿ, ಬಿಜೆಪಿ ಮಂಡಳ ಅಧ್ಯಕ್ಷ ಸಿದ್ದು ಬುಳ್ಳಾ, ಕೊರಮ ಸಮಾಜ ಗೌರವಾಧ್ಯಕ್ಷ ಮೋಹನದಾನ ಭಜಂತ್ರಿ, ಅಧ್ಯಕ್ಷ ನರಸಪ್ಪ ಭಜಂತ್ರಿ, ಎಸ್‌.ಬಿ.ಬಜಂತ್ರಿ, ಗುರು ತಳವಾರ, ಭೋವಿ ಸಮಾಜದ ಅದ್ಯಕ್ಷ ಪಂಡಿತ ಯಂಪೂರೆ, ಸುನಂದಾ ಯಂಪೂರೆ, ಸಂತೋಷ ಭಜಂತ್ರಿ ಗುಬ್ಬೆವಾಡ, ಪರಸುರಾಮ ಭಜಂತ್ರಿ ಹಂದಿಗನೂರ, ಯಾದಪ್ಪ ಭಜಂತ್ರಿ, ಮಲ್ಲು ಬಜಂತ್ರಿ, ಶ್ರೀಮಂತ ಭಜಂತ್ರಿ, ಸುಭಾಷ ಭಜಂತ್ರಿ, ಹನುಮಂತ ಕೊಣ್ಣುರ, ರಾಮಪ್ಪ ಎಲ್‌.ಕೆ. ಸಿದ್ರಾಮ ಗಬಸಾವಳಗಿ, ಲಕ್ಷ್ಮಣ ಯಂಕಂಚಿ, ಲಕ್ಷ್ಮಣ ಹಲಸಂಗಿ, ಗುರುನಾಥ ಭಜಂತ್ರಿ, ರಾಘವೇಂದ್ರ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.