ವಿಜಯಪುರ: ಪ್ರೇಮಿ ಜೊತೆ ಅಪ್ರಾಪ್ತ ಮಗಳು ಪರಾರಿ; ಮನನೊಂದು ತಂದೆ ಆತ್ಮಹತ್ಯೆ

Team Udayavani, Oct 4, 2022, 11:33 AM IST

ವಿಜಯಪುರ: ಪ್ರೇಮಿ ಜೊತೆ ಅಪ್ರಾಪ್ತ ಮಗಳು ಪರಾರಿ; ಮನನೊಂದು ತಂದೆ ಆತ್ಮಹತ್ಯೆ

ವಿಜಯಪುರ: ಅಪ್ರಾಪ್ತ ಮಗಳು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದು, ದೂರು ನೀಡಿದರೂ ಪೊಲೀಸರು ಮಗಳನ್ನು ಪತ್ತೆ ಮಾಡುತ್ತಿಲ್ಲ ಎಂದು ನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ.

ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ಘಟನೆ ಗಂಗಾಧರ ಬಡಿಗೇರ (44) ಆತ್ಮಹತ್ಯೆ ಮಾಡಿಕೊಂಡು ದುರ್ದೈವಿ.

ಗಂಗಾಧರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಾಗಿದ್ದರು. ತಮ್ಮ ಅಪ್ರಾಪ್ತ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದು, ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ಗಂಗಾಧರ ಬಸವನಬಾಗೇವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆದರೂ ಪೊಲೀಸರು ತನ್ನ ಮಗಳನ್ನು ಪತ್ತೆ ಮಾಡಿಲ್ಲವೆಂದು ಮನನೊಂದು ಭೈರವಾಡಗಿ ಹೊರ ವಲಯದಲ್ಲಿರುವಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ವಗ್ರಾಮದ ಯುವಕನೊಂದಿಗೆ ತನ್ನ ಅಪ್ರಾಪ್ತ ಮಗಳು ಮನೆ ಬಿಟ್ಟು ಹೋಗಿದ್ದಳು. ತಾನು ಎಷ್ಟೆಲ್ಲ ಹುಡುಕಿದರೂ ಮಗಳು ಪತ್ತೆ ಆಗಿರಲಿಲ್ಲ. ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ನನ್ನ ಮಗಳನ್ನು ಹುಡುಕುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಹಲವು ಬಾರಿ ಠಾಣೆಗೆ ತೆರಳಿದಾಗ ಹೀಗಾಗಿ ತನ್ನ ಮಗಳು ಪತ್ತೆ ಆಗುತ್ತಿಲ್ಲ ಎಂದು ಗಂಗಾಧರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಲವಾರು ಬಾರಿ ಠಾಣೆಗೆ ಅಲೆದರೂ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ. ಇದರಿಂದ ಅವಮಾನಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಗಾಧರ ಸಾವಿಗೆ ಬಸವನಬಾಗೇವಾಡಿ ಪೊಲೀಸರ ನಿರ್ಲಕ್ಷ್ಯವೇ ಮುಖ್ಯ ಕಾರಣವೆಂದು ಸ್ಥಳಕ್ಕೆ ತೆರಳಿದ್ದ ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದ್ದಾರೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.