ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿ : ಓರ್ವ ಸಾವು
Team Udayavani, Sep 21, 2021, 7:32 PM IST
ವಿಜಯಪುರ: ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಎಮ್ಮೆಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಸೋಲಾಪುರ ಕಡೆಗೆ ಹೊರಟಿದ್ದ ಕ್ಯಾಂಟರ್ ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿದ್ದ ಎಂಟು ಎಮ್ಮೆಗಳೂ ಅಪಘಾತದ ರಭಸಕ್ಕೆ ವಾಹನದ ಒಳಗೇ ಜೀವ ಕಳೆದುಕೊಂಡಿವೆ.
ಲಾರಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹೊರತೆಗೆಯುವ ಕಾರ್ಯಾಚರಣೆ ನಡೆಸಿದರು. ಗಂಭೀರ ಗಾಯಗೊಂಡಿರುವ ಕೆಲವರನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ