ಕೃಷ್ಣಾ ನದಿ ತೆಪ್ಪ ದುರಂತ: ಶವವಾಗಿ ಪತ್ತೆಯಾದ ಇಬ್ಬರು ಮೀನುಗಾರರು

Team Udayavani, Jun 13, 2020, 4:12 PM IST

ಕೃಷ್ಣಾ ನದಿ ತೆಪ್ಪ ದುರಂತ: ಶವವಾಗಿ ಪತ್ತೆಯಾದ ಇಬ್ಬರು ಮೀನುಗಾರರು

ವಿಜಯಪುರ: ಜಿಲ್ಲೆಯ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದನಾಥ ಬಳಿಯ ಕೃಷ್ಣಾ ನದಿಯಲ್ಲಿ ತೆಪ್ಪ‌ ಮುಳುಗಿ ಗುರುವಾರ ನಾಪತ್ತೆಯಾಗಿದ್ದ ಇಬ್ಬರ ಸಾವು ಮೀನುಗಾರರು ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ. ಮೀನುಗಾರರ ನಾಪತ್ತೆ ಪ್ರಕರಣ ದುರಂತದಲ್ಲಿ ಅಂತ್ಯ‌ ಕಂಡಿದೆ.

ಪರಶುರಾಮ ಲಮಾಣಿ (36), ರಮೇಶ ಲಮಾಣಿ (38) ಶವ ಪತ್ತೆಗಳು ಕೃಷ್ಣಾ ನದಿ ತೀರದಲ್ಲಿ ಪತ್ತೆಯಾಗಿವೆ.

ಗುರುವಾರ ಕೃಷ್ಣಾ ನದಿಯಲ್ಲಿ ತೆಪ್ಪದಲ್ಲಿ ಮೂವರು ಮೀನು ಹಿಡಿಯಲು ತೆರಳಿದ್ದರು. ಅಂದು ಸಂಜೆ ವೇಳೆ ಬೀಸಿದ ಬಿರುಗಾಳಿ ಹಾಗೂ ಸುರಿದ ಮಳೆಗೆ ಮೀನುಗಾರರಿದ್ದ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದು ಮುಳುಗಿತ್ತು.

ಮೂವರು ಮೀನುಗಾರರಲ್ಲಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದ. ರಮೇಶ ಹಾಗೂ ಪರಶುರಾಮ ನಾಪತ್ತೆಯಾಗಿದ್ದರು.

ಶುಕ್ರವಾರ ಇಡೀ ದಿನ ಕೊಲ್ಹಾರ ತಹಸೀಲ್ದಾರ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ ದಳದ ಸಿಬ್ಬಂದಿ, ನುರಿತ ಮೀನುಗಾರರು ನಾಲ್ಕಾರು ಬೋಟ್ ಬಳಸಿ ನಾಪತ್ತೆ ಆದವರ ಶೋಧ ಕಾರ್ಯ ನಡೆಸಿದರೂ ರಮೇಶ,‌ ಪರಶುರಾಮ ಪತ್ತೆ ಆಗಿರಲಿಲ್ಲ. ಆದರೆ ಶನಿವಾರ ನದಿ ತೀರದಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24teachers

ಶಿಕ್ಷಕರ ವರ್ಗಾವಣೆ ಸಮಸ್ಯೆ-ಪ್ರತಿಭಟನೆ

23indian

ಸಂವಿಧಾನ ನಮಗೆಲ್ಲ ದಾರಿದೀಪ

22constitution

ವಿಶ್ವದಲ್ಲೇ ನಮ್ಮ ಸಂವಿಧಾನ ಶ್ರೇಷ್ಠ

21protest

ಸರ್ಕಾರದ ವಿರುದ್ದ ವಿದ್ಯಾರ್ಥಿಗಳ ತೀವ್ರ ಆಕ್ರೋಶ

19upperhouse

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ 16 ಸ್ಥಾನ ನಿಶ್ಚಿತ: ಕಾರಜೋಳ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.