ವಿಜಯಪುರದಲ್ಲಿ ಕ್ರೂಸರ್ ಪಲ್ಟಿ : ನಾಲ್ವರ ಸಾವು, ನಾಲ್ವರು ಗಂಭೀರ
Team Udayavani, Apr 26, 2017, 8:49 AM IST
ವಿಜಯಪುರ : ಜಿಲ್ಲೆಯ ಸಿಂದಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ ಬುಧವಾರ ಬೆಳಗ್ಗೆ ಕ್ರೂಸರ್ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿ ಯವರು ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿದ್ದೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೇವರ ಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು