ವಿಜಯಪುರ ಪಾಲಿಕೆ ಚುನಾವಣೆ: ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ

Team Udayavani, Oct 17, 2022, 12:08 PM IST

ವಿಜಯಪುರ ಪಾಲಿಕೆ ಚುನಾವಣೆ: ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರು ಮುಕ್ಕಾಲು ಗಂಟೆಗಳು ಬಾಕಿ ಇರುವ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ತನ್ನ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೂ ಚುನಾವಣೆ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಹೀಗಾಗಿ ಕಾಂಗ್ರೆಸ್ ಒಂದೇ ಕಂತಿನಲ್ಲಿ ಎಲ್ಲ ವಾರ್ಡ್ ಗಳಿಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.

ಆದರೆ ಆಡಳಿತ ಬಿಜೆಪಿ, ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷ ಇನ್ನೂ ತಮ್ಮ ಪಕ್ಷದ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:ಮುಂಬೈ ರೈಲ್ವೇ ಪ್ಲಾಟ್‌ಫಾರ್ಮ್‌ ಪ್ರವೇಶಿಸಿದ ಆಟೋ ರಿಕ್ಷಾ… ಮುಂದೇನಾಯ್ತು

ಮಾಜಿ ಮೇಯರ್ ಸಜ್ಜಾದೆ ಪೀರಾ ಮುಶ್ರೀಫ್ ಸಾಮಾನ್ಯ ಮೀಸಲಿರುವ ವಾರ್ಡ್ ನಂ. 26 ರಿಂದ ಸ್ಪರ್ಧೆಗೆ ಕಾಂಗ್ರೆಸ್ ಪಕ್ಷದ ಹಸಿರು ನಿಶಾನೆ ಪಡೆದಿದ್ದಾರೆ.

ಇನ್ನು ವಾರ್ಡ್ ಮರು ವಿಂಗಡನೆ, ಮಹಿಳಾ ಮೀಸಲು ಕಾರಣದಿಂದ ತಾವು ನೇರ ಸ್ಪರ್ಧೆಯ ಅವಕಾಶ ವಂಚಿತ ಪಾಲಿಕೆ ಮಾಜಿ ಸದಸ್ಯರಾದ ಅಬ್ದುಲ್ ರಜಾಕ್ ಹೋರ್ತಿ, ಮೈನುದ್ದೀನ ಬೀಳಗಿ ಸೇರಿದಂತೆ ಇತರರು ತಮ್ಮ ಕುಟುಂಬದ ಮಹಿಳೆಯರ ಮೂಲಕ ಕೈ ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಸರ್ಕಾರ ಪ್ರಕಟಿಸಿರುವ ಪಾಲಿಕೆಯ ವಾರ್ಡ್ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ದೀಪಾ ಕುಂಬಾರ ಇವರೂ ಕೂಡ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.