ವಿಜಯಪುರ : ಎಸಿಬಿ ಬಲೆಗೆ ಬಿದ್ದ ಕಾರ್ಮಿಕ ಅಧಿಕಾರಿಗಳು
Team Udayavani, Nov 10, 2020, 9:38 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಪೆಟ್ರೋಲ್ ಬಂಕ್ ಕಾರ್ಮಿಕರ ಲೈಸೆನ್ಸ್ ನವೀಕರಣ ಮಾಡಲು ಲಂಚ ಪಡೆಯುತ್ತಿದ್ದ ಕಾರ್ಮಿಕ ಇಲಾಖೆಯ ಇಬ್ಬರು ಅಧಿಕಾರಿಗಳು ಎಸಿಬಿ ದಾಳಿಯಲ್ಲಿ ಸೆರೆ ಸಿಕ್ಕಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿರುವ ಕಾರ್ಮಿಕ ಅಧಿಕಾರಿಗಳನ್ನು ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ, ಕಾರ್ಮಿಕ ನಿರೀಕ್ಷಕಿ ಲಲಿತಾ ರಾಠೋಡ ಎಂದು ಗುರುತಿಸಲಾಗಿದೆ.
ಇಂಡಿ ಪಟ್ಟಣದಲ್ಲಿ ನೀನಾ ಶಹಾ ಎಂಬ ಮಹಿಳೆಗೆ ಸೇರಿದ ಪಾರ್ಶ್ವ ಪೆಟ್ರೋಲ್ ಬಂಕ್ ಇದ್ದು, ಬಂಕ್ ನ ಕಾರ್ಮಿಕರ ಲೈಸೆನ್ಸ್ ನವೀಕರಣ ಮಾಡುವುದು ಇತ್ತು. ಇದಕ್ಕೆ ಕಾರ್ಮಿಕ ಇಲಾಖೆಯ ಈ ಇಬ್ಬರು ಅಧಿಕಾರಿಗಳು ಲೈಸೆನ್ಸ್ ನವೀಕರಣ ಮಾಡಿಕೊಡಲು 10 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ನೀನಾ ಅವರ ಮಗ ರೂಪೇಶ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ಪರಿಣಾಮ 5 ಸಾವಿರ ರೂ. ಪಡೆದಿದ್ದ ಆರೋಪಿ ಅಧಿಕಾರಿಗಳು, ಬಾಕಿ 5 ಸಾವಿರ ರೂ. ಲಂಚದ ಹಣವನ್ನು ಪಡೆಯುವಾಗ ವಿಜಯಪುರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಂಚದ ಹಣದ ಸಮೇತ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್