Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Team Udayavani, Mar 29, 2024, 2:24 PM IST

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

ವಿಜಯಪುರ: ಬಂಜಾರ ಸಮಾಜದ ಬಗ್ಗೆ ನನಗೆ ಗೌರವವಿದೆ. ಬಂಜಾರ ಸಮಾಜದವರು ಯಾರು, ಅವರ ವೋಟ್ ನನಗೆ ಬೇಡ ಎಂದು ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ-ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಕೆಲವರು ದುರುದ್ದೇಶದಿಂದ ತಪ್ಪು ಸಂದೇಶವನ್ನು ಬಿತ್ತುತ್ತಿದ್ದಾರೆ. ಬಂಜಾರ ಸಮಾಜದ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನನ್ನ ಬಗ್ಗೆ ಅನಗತ್ಯ ಆರೋಪ ಮಾಡಿದ್ದರ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವಾಗ ನಾನು ಬಂಜಾರ ಸಮಾಜಕ್ಕೆ ಅವಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ನಮ್ಮ ಜಿಲ್ಲೆಯವರಲ್ಲ. ನೆರೆಯ ಬಾಗಲಕೋಟೆ ಜಿಲ್ಲೆಯಿಂದ ಕರೆತಂದಿದ್ದರು. ಅಭ್ಯರ್ಥಿ ಬದಲಿಸಿ ಎಂದು ಈಗ ಹೇಳುವ ಬದಲು ಪಕ್ಷಕ್ಕಾಗಿ ಶ್ರಮಿಸಿದರೆ ಭವಿಷ್ಯದಲ್ಲಿ ಅವರಿಗೆ ಅವಕಾಶಗಳು ಲಭಿಸುತ್ತವೆ ಎಂದು ಹೇಳಿಕೆ ನೀಡಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಇದುವರೆಗೆ ನಾನು ಯಾವುದೇ ಸಮಾಜದವರಿಗೂ ಅನ್ಯಾಯ, ಅವಮಾನ ಮಾಡಿಲ್ಲ. ಬದಲಾಗಿ ಎಲ್ಲ ಸಮಾಜದವರನ್ನು ಹೆಗಲ ಮೇಲೆ ಹೊತ್ತುಕೊಂಡು ಗೌರವದಿಂದ ನಡೆದುಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರು ದುರುದ್ದೇಶದ ನಡೆಸಿರುವ ರಾಜಕೀಯ ಅಪಪ್ರಚಾರಕ್ಕೆ ಬಂಜಾರ ಸಮಾಜದವರು ಕಿವಿಗೊಡಬಾರದು, ಸದಾಕಾಲ ಬಂಜಾರಾ ಸಮಾಜದೊಂದಿಗೆ ಇರುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.