ವಿಜಯಪುರ: ಬಾವಿಯಲ್ಲಿ ಯುವಕನ ಶವ ಪತ್ತೆ
Team Udayavani, Nov 28, 2019, 2:32 PM IST
ವಿಜಯಪುರ: ನಗರದ ಪೇಟಿ ಬಾವಡಿ (ಬಾವಿ)ಯಲ್ಲಿ ಯುವಕನೊಬ್ಬನ ಶವ ಅನುಮಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಮೃತ ಯುವಕನನ್ನು ಗಚ್ಚಿನ ಮಹಲ್ ಕಾಲೋನಿಯ ಖಾಶಿಮ್ ಖಾದ್ರಿ (30)ಯ ಎಂದು ಗುರುತಿಸಲಾಗಿದೆ. ಬಾವಿಯ ಬಳಿ ರಕ್ತದ ಕಲೆ, ಮದ್ಯದ ಬಾಟಲ್, ಖಾಸಿಮ್ ಗೆ ಸೇರಿದ ಬೈಕ್ ಪತ್ತೆಯಾಗಿವೆ.
ಖಾಸಿಮ್ ನನ್ನು ಕೊಲೆಗೈದು ಬಾವಿಯಲ್ಲಿ ಬಿಸಾಕಿದ್ದಾರೆ ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗೋಮಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ