Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Team Udayavani, Jul 24, 2024, 10:10 AM IST

6-vijayapura

ವಿಜಯಪುರ: ಗಲಾಟೆ ಪ್ರಕರಣದಲ್ಲಿ ಸ್ಟೇಷನ್ ಬೇಲ್ ನೀಡುವ ವಿಷಯದಲ್ಲಿ ಲಂಚ ಪಡೆದ ಇಬ್ಬರು ಪೊಲೀಸ್ ಕಾನ್‌ ಸ್ಟೇಬಲ್‌ ಗಳನ್ನು ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.

ನಗರದ ಗೋಲಗುಂಬಜ ಠಾಣೆ ಪೇದೆಗಳಾದ ಜಟ್ಟೆಪ್ಪ ಬಿರಾದಾರ ಹಾಗೂ ಹನುಮಂತ ಪೂಜಾರಿ ಎಂಬ ಪೊಲೀಸ್ ಕಾನ್‌ ಸ್ಟೇಬಲ್‌ ಗಳು ಲಂಚ ಪಡೆದು ಲೋಕಾಯುಕ್ತರಿಂದ ಬಂಧಿಸಲ್ಪಟ್ಟವರು.

ಪ್ರಕರಣವೊಂದರಲ್ಲಿ ಜಗಳ ಮಾಡಿಕೊಂಡಿದ್ದ ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡಲು ಕಾನ್‌ ಸ್ಟೇಬಲ್‌ ಗಳಾದ ಜಟ್ಟೆಪ್ಪ ಹಾಗೂ ಹನುಮಂತ 50 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು.

ಲಂಚ ಕೊಡಲು ಒಪ್ಪದ ದೂರುದಾರರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಇದರಲ್ಲಿ 40 ಸಾವಿರ ರೂ. ಲಂಚ ಪಡೆಯುವಾಗ ಲಂಚ ಪಡೆದ ಪೊಲೀಸರನ್ನು ಬುಧವಾರ ಬಂಧಿಸಲಾಗಿದೆ.

ವಿಜಯಪುರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ, ಡಿಎಸ್ಪಿ ಸುರೇಶರೆಡ್ಡಿ, ಸಿಪಿಐ ಆನಂದ ಠಕ್ಕನವರ, ಎ.ಎ.ಡೋಣಿ ನೇತೃತ್ವದಲ್ಲಿ ದಾಳಿ ನಡೆಸಿದ ಲೋಕಾಯುಕ್ತರು ಇಬ್ಬರೂ ಕಾನ್‌ ಸ್ಟೇಬಲ್‌ಗಳನ್ನು ಬಂಧಿಸಿದ್ದಾರೆ.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Muddebihal: ಆಕಾಶದತ್ತ ಮುಖ ಮಾಡಿದ ಅನ್ನದಾತ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

19

Vijayapura: ಖಾಸಗಿ ಶಾಲೆ-ತರಗತಿ: ವಿಜಯಪುರದ್ದೇ ಸಿಂಹಪಾಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.