Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್


Team Udayavani, May 24, 2024, 5:22 PM IST

accident

ವಿಜಯಪುರ : ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆಯೊಬ್ಬರ ಕಾಲಿನ ಮೇಲೆ ಬಸ್‍ನ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆಸಿದೆ.

ಇಂಡಿ ತಾಲೂಕಿನ ಸಾಲೋಟಗಿ ಗ್ರಾಮಕ್ಕೆ ತೆರಳಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದಿದ್ದ ಸಾವಿತ್ರಬಾಯಿ ಬಿರಾದಾರ ಎಂಬ ಮಹಿಳೆ ಕಾಲಿನ ಮೇಲೆ ಬಸ್‍ನ ಗಾಲಿ ಹರಿದು, ಗಾಯಗೊಂಡಿದ್ದಾರೆ. ಇದರಿಂದ ಸ್ಥಳದಲ್ಲೇ ಕುಸಿದು ಬಿದ್ದ ಮಹಿಳೆ, ರಕ್ಷಣೆಗೆ ಕೂಗಿಕೊಂಡಿದ್ದಾರೆ.

ವಿಜಯಪುರ ನಗರದಿಂದ ಇಂಡಿ ಕಡೆಗೆ ಹೊರಟಿದ್ದ ಬಸ್ ಮೂಲಕ ಸಾಲೋಟಗಿ ಗ್ರಾಮಕ್ಕೆ ಹೊರಡಲು ಅನುವಾಗಿದ್ದ ಸಾವಿತ್ರಿಬಾಯಿ, ಬಸ್ ಏರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಆದರೆ ಮಹಿಳೆ ಕೆಳಗೆ ಬಿದ್ದುದನ್ನು ಗಮನಿಸದ ಚಾಲದ ಬಸ್ ಓಡಿಸಿದ್ದರಿಂದ ಮಹಿಳೆಯ ಕಾಲಿನ ಮೇಲೆ ಬಸ್‍ನ ಚಕ್ರ ಹರಿದು, ತೀವ್ರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅಂಬ್ಯುಲೆನ್ಸ್ ಮೂಲಕ ಗಾಯಾಳು ಪ್ರಯಾಣಿಕಳನ್ನು ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.