ವಿಜಯಪುರ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕ್ಲರ್ಕ್

Team Udayavani, Jun 22, 2022, 7:19 PM IST

TDY-19

ವಿಜಯಪುರ: ಮುಂಬಡ್ತಿ ಪಡೆದ ಶಿಕ್ಷಕಿಯೊಬ್ಬರನ್ನು ಕರ್ತವ್ಯ ಸ್ಥಳದಿಂದ ಬಿಡುಗಡೆ ಮಾಡಿ, ಚಾಲನಾ ಆದೇಶ ನೀಡಲು ಕಡತ ಮಂಡಿಸಲು ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ಎಸ್‍ಡಿಎ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ.

ಇಟ್ಟಂಗಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಸರೋಜಿನಿ ಹೂಗಾರ ಎಂಬವರು ಮುಖ್ಯೋಪಾದ್ಯಾಯ ಹುದ್ದೆಗೆ ಬಡ್ತಿ ಪಡೆದಿದ್ದರು. ಬಡ್ತಿ ಪಡೆದು ಇಟ್ಟಂಗಿಹಾಳ ಕೆ.ಎಚ್.ಹಿರಿಯ ಪ್ರಾಥಮಿಕ ಶಾಲೆಗೆ ಕರ್ತವ್ಯಕ್ಕೆ ಹಾಜರಾಗಬೇಕಿತ್ತು.

ಇದಕ್ಕಾಗಿ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ವಿಷಯ ನಿರ್ವಾಹಕ ವಿನೋದ ನರಸಿಂದ ರಾಠೋಡ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಬುಧವಾರ ಲಂಚದ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಡಿಎಸ್ಪಿ ಎಂ.ಕೆ.ಗಂಗಲ್ ನೇತೃತ್ವದಲ್ಲಿ ಸಿಪಿಐಗಳಾದ ಪರಮೇಶ್ವರ ಕವಟಗಿ, ಚಂದ್ರಕಲಾ ಹೊಸಮನಿ ಹಾಗೀ ಸಿಬ್ಬಂದಿ ದಾಳಿ ನಡೆಸಿ, ಲಂಚದ ಹಣದ ಸಮೇತ ಬಂಧಿಸಿದ್ದಾರೆ. ಈ ಕುರಿತು ಶಿಕ್ಷಕಿ ಪರವಾಗಿ ವಕೀಲರಾಗಿರುವ ಅವರ ಪತಿ ಈರಗಂಟೆಪ್ಪ ದೂರು ನೀಡಿದ್ದರು.

ಟಾಪ್ ನ್ಯೂಸ್

ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್‌ ಆಟಗಾರನನ್ನು ಹೊಂದಿಲ್ಲ: ಶಾಹಿದ್‌ ಆಫ್ರಿದಿ

ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ

ಸುಪ್ರೀಂಕೋರ್ಟ್‌ ಕಲಾಪಗಳ ನೇರ ಪ್ರಸಾರ ಶುರು

ಸುಪ್ರೀಂಕೋರ್ಟ್‌ ಕಲಾಪಗಳ ನೇರ ಪ್ರಸಾರ ಶುರು

ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಪ್ರಶಸ್ತಿ?

ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ಪುಳಕಿತ್ ರೆಸಾರ್ಟ್ ವೇಶ್ಯಾವಾಟಿಕೆ ಮತ್ತು ಡ್ರಗ್ಸ್ ದಂಧೆಯ ಅಡ್ಡೆಯಾಗಿತ್ತು; ಮಾಜಿ ಉದ್ಯೋಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು

ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ತಾಕತ್ತಿದ್ದರೆ ಕೆಂಪಣ್ಣ ಲೋಕಾಯುಕ್ತಕ್ಕೆ ದೂರು ನೀಡಲಿ: ಕಾರಜೋಳ

ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸುವಂಥ ಸಂಶೋಧನೆಗಳಾಗಲಿ: ಸಿಎಂ ಬೊಮ್ಮಾಯಿ

ಇಂಗ್ಲೆಂಡ್‌ನಲ್ಲಿ ನೌಕರಿ ಹುಡುಕಿದ ಎಂಜಿನಿಯರ್‌ಗೆ 40 ಲಕ್ಷ ವಂಚನೆ

MUST WATCH

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

ಹೊಸ ಸೇರ್ಪಡೆ

ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್‌ ಆಟಗಾರನನ್ನು ಹೊಂದಿಲ್ಲ: ಶಾಹಿದ್‌ ಆಫ್ರಿದಿ

ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್‌ ಆಟಗಾರನನ್ನು ಹೊಂದಿಲ್ಲ: ಶಾಹಿದ್‌ ಆಫ್ರಿದಿ

ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ

ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ

ಸುಪ್ರೀಂಕೋರ್ಟ್‌ ಕಲಾಪಗಳ ನೇರ ಪ್ರಸಾರ ಶುರು

ಸುಪ್ರೀಂಕೋರ್ಟ್‌ ಕಲಾಪಗಳ ನೇರ ಪ್ರಸಾರ ಶುರು

ಕಾಮಾಗಾರಿಗೆ ಅಡಿಗಲ್ಲು ಸಮಾರಂಭ: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಧ್ಯ ಮಾರಮಾರಿ

ಕಾಮಾಗಾರಿಗೆ ಅಡಿಗಲ್ಲು ಸಮಾರಂಭ: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಧ್ಯ ಮಾರಮಾರಿ

ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಪ್ರಶಸ್ತಿ?

ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಪ್ರಶಸ್ತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.