ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು
ಅವಘಡಲ್ಲಿ 9 ಮಂದಿಗೆ ಗಂಭೀರ ಗಾಯ
Team Udayavani, Oct 27, 2022, 8:56 AM IST
ವಿಜಯಪುರ : ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಜನರು ಗಾಯಗೊಂಡ ದುರ್ಘಟನೆ ಸಂಭವಿಸಿದೆ.
ಜಿಲ್ಲೆಯ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದ ಭೀಕರ ಅಪಾಯದಲ್ಲಿ ಮೃತಪಟ್ಟವರನ್ನು ಕ್ರೂಸರ್ ನಲ್ಲಿದ್ದ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಪತಿ-ಪತ್ನಿ ಭಯ್ಯಾಜಿ ಶಿಂಧೆ (50) ಸುಮಿತ್ರಾ ಶಿಂಧೆ (45) ಎಂದು ಗುರುತಿಸಲಾಗಿದೆ.
ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದವರು ಅಥಣಿ ಮೂಲದವರಾಗಿದ್ದು ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು.
ದುರಂತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಝಳಕಿ ಪೊಲೀಸರು, ಗಾಯಾಳುಗಳನ್ನು ಸೋಲಾಪುರ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್