ಮತ್ತೊಬ್ಬನಿಗೆ ಸೋಂಕು ದೃಢ; 222ಕ್ಕೇರಿದ ಕೋವಿಡ್‌ ಸಂಖ್ಯೆ


Team Udayavani, Jun 13, 2020, 11:48 AM IST

13-June-05

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಬ್ಬನಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 222 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ 69 ರೋಗಿಗಳು ಸಕ್ರಿಯ ರೋಗಿಗಳಾಗಿದ್ದಾರೆ. ಶುಕ್ರವಾರ ಮತ್ತೆ 1 ಕೋವಿಡ್‌-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.

ಶುಕ್ರವಾರ ಸೋಂಕು ದೃಢಪಟ್ಟ ವ್ಯಕ್ತಿಯನ್ನು 20 ವರ್ಷದ ಪಿ-6246 ಎಂದು ಗುರುತಿಸಲಾಗಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 26637 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 26330 ಜನರ ನೆಗೆಟಿವ್‌ ವರದಿ ಬಂದಿದೆ. 222 ಜನರಲ್ಲಿ ಸೋಂಕು ದೃಢಪಟ್ಟಿದ್ದು, 85 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ.

ಸೋಂಕಿತರಲ್ಲಿ 6 ಜನರು ಮೃತಪಟ್ಟಿದ್ದಾರೆ. 147 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, 69 ಸೋಂಕಿತರಿಗೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 29,317 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 8709 ಜನರು 28 ದಿನಗಳ ಐಸೋಲೇಶನ್‌ ಅವಧಿ ಮುಗಿಸಿದ್ದು, 20,455 ಜನರು 28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.