ಮತ್ತೆ 37 ಜನರಿಗೆ ಕೋವಿಡ್
Team Udayavani, Jul 5, 2020, 11:27 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸ್ಫೋಟಗೊಂಡಿದ್ದು ಮತ್ತೆ 37 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 507ಕ್ಕೆ ಏರಿಕೆಯಾಗಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನರು ಸೋಂಕಿನಿಂದ ಗುಣಮುಖರಾಗಿ ಶನಿವಾರ ಮನೆಗೆ ಮರಳಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 374ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 122 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 11 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ