ಕೋವಿಡ್ ವಾರಿಯರ್ಸ್ ಗೆ ಶಕ್ತಿವರ್ಧಕ ಕಷಾಯ

ಬಿಎಲ್‌ಡಿಇ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ಹಸ್ತಾಂತರ

Team Udayavani, May 8, 2020, 2:43 PM IST

7-May-24

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್‌-19ವಿರುದ್ಧದ ಹೋರಾಟಗಾರರಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸಲು ಜಿಲ್ಲಾಡಳಿತದ ಕೋವಿಡ್ ವಾರಿಯರ್ಸ್‌ ಸಿಬ್ಬಂದಿಗೆ ಬಿಎಲ್‌ಡಿಇ ಸಂಸ್ಥೆಯ ಎವಿಎಸ್‌ ಆಯುರ್ವೇದ ಕಾಲೇಜಿನಲ್ಲಿ ಉತ್ಪಾದಿಸಿದ ಕೊರೊನಾ ರೋಗ ಪ್ರತಿನಿರೋಧಕ ಉತ್ಪನ್ನಗಳನ್ನು ಎಂಎಲ್‌ಸಿ ಸುನೀಲಗೌಡ ಪಾಟೀಲ ಉಚಿತವಾಗಿ ವಿತರಿಸಿದರು.

ಬುಧವಾರ ಜಿಲ್ಲಾಧಿಕಾರಿ ವೈ. ಎಸ್‌.ಪಾಟೀಲ ಅವರಿಗೆ ತಮ್ಮ ಸಂಸ್ಥೆ ಉತ್ಪಾದಿಸಿರುವ ರೋಗ ನಿರೋಧಕ ಹಾಗೂ ಶಕ್ತವರ್ಧಕ ಉತ್ಪನ್ನಗಳನ್ನು ಹಸ್ತಾಂತರಿಸಿ ಮಾತನಾಡಿದ ಸುನೀಲಗೌಡ ಪಾಟೀಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಆಯುಷ್‌ ಮಂತ್ರಾಲಯ ನಿಗದಿ ಪಡಿಸಿರುವ ಉತ್ಪನ್ನಗಳನ್ನು ಬಳಸುವಂತೆ ಕರೆ ನೀಡಿದೆ. ಹೀಗಾಗಿ ನಮ್ಮ ಬಿಎಲ್‌ ಡಿಇ ಸಂಸ್ಥೆ ಆಯುರ್ವೇದ ಕಾಲೇಜು ಫಾರ್ಮಸಿ ವಿಭಾಗದ ಔಷಧ ತಜ್ಞರ ನೆರವಿನಿಂದ ಹರಿದ್ರಾಕಾಂಡ ಹಾಗೂ ಹರ್ಬಲ್‌ ಟೀ ಉತ್ಪನ್ನ ಉತ್ಪಾದಿಸಲಾಗಿದೆ.

ಹರಿದ್ರಾಕಾಂಡಗೆ ಗೋಲ್ಡನ್‌ ಮಿಲ್ಕ್ ಎಂದು, ನಿತ್ಯ ಕುಡಿಯುವ ಚಹಾಕ್ಕೆ ಹರ್ಬಲ್‌ ಟೀ ಎಂದು ಹಸರಿಸಲಾಗಿದೆ ಎಂದು ವಿವರಿಸಿದರು. ಬಿಎಲ್‌ಡಿಇ ಆಡಳಿತಾಧಿಕಾರಿ ಡಾ| ರಾಘವೇಂದ್ರ ಕುಲಕರ್ಣಿ ಮಾತನಾಡಿ, ಭಾರತೀಯ ವೈದ್ಯಕೀಯ ಆಯುರ್ವೇದ ಪದ್ಧತಿಯ ಮನೆ ಮದ್ದು ದಿವ್ಯ ಔಷಧ ಎನಿಸಿದೆ. ಇದನ್ನು ಆಧರಿಸಿ ಆಯುರ್ವೇದಿಕ್‌ ಶಕ್ತಿವರ್ಧಕ ತಯಾರಿಸಿದೆ. ನಮ್ಮ ಸಂಸ್ಥೆಯ ಅಧ್ಯಕ್ಷ ಶಾಸಕ ಎಂ.ಬಿ.ಪಾಟೀಲ 1 ಲಕ್ಷ ರೂ. ಹಣದಲ್ಲಿ ಇದನ್ನು ಖರೀದಿಸಿದ್ದು, ಅವರ ಸೂಚನೆ ಮೇರೆಗೆ ಕೊರೊನಾ ವಾರಿಯರ್‌ ಗಳಿಗೆ ಉಚಿತವಾಗಿ ವಿತರಿಸಲಾಗಿದೆ  ಎಂದರು.

ಪ್ರಚಾರಾಧಿಕಾರಿ ಡಾ| ಮಹಾಂತೇಶ ಬಿರಾದಾರ ಮಾತನಾಡಿ, ಇಂಗ್ಲೆಂಡ್‌ ಪ್ರಧಾನಮಂತ್ರಿ ಸೇರಿದಂತೆ ಜಗತ್ತಿನ ಅನೇಕ ಗಣ್ಯರು, ರಾಜಮನೆತನದವರು ಪರ್ಯಾಯ ಔಷಧ ಪದ್ಧತಿ ಬಳಸಿಯೇ ಕೊರೊನಾದಿಂದ ಗುಣಮುಖ ರಾಗಿದ್ದಾರೆ. ಹೀಗಾಗಿ ಆಯುರ್ವೆàದ, ಹೋಮಿಯೊಪತಿ, ಯೋಗ ಪದ್ಧತಿಗಳಿಗೆ ಬೆಲೆ ಬಂದಿದೆ. ಬಿಎಲ್‌ ಡಿಇ ಆಯುರ್ವೇದ ಫಾರ್ಮಸಿಯಲ್ಲಿ ತಯಾರಿಸಿರುವ ಉತ್ಪನ್ನಗಳ ಮಾರಾಟಕ್ಕೆ ಸಂಬಂ ಧಿಸಿದ ಪ್ರಾ ಧಿಕಾರಕ್ಕೆ ಅನುಮತಿ ಕೇಳಿದ್ದು, ದೊರೆತ ನಂತರ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ಸಾರ್ವಜನಿಕರಿಗೆ ನಿಗ ದಿತ ದರದಲ್ಲಿ ನೀಡಲಾಗುವದು ಎಂದರು.

ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಪಂ ಸಿಇಒ ಗೋವಿಂದರೆಡ್ಡಿ ಮಾತನಾಡಿ, ಬಿಎಲ್‌ಡಿಇ ಸಂಸ್ಥೆ ಕೋವಿಡ್‌ ಹೋರಾಟದಲ್ಲಿ ನಮ್ಮೊಂದಿಗೆ ನಿರಂತರ ಸಹಕಾರ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜು ಉಪಪ್ರಾಚಾರ್ಯ ಡಾ| ಶಶಿಧರ ನಾಯಕ, ಡಾ| ಪ್ರಮೋದ ಬರಗಿ, ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.