
Vijayapura; ಮದ್ಯಸೇವಿಸಿ ಕಾರು ಚಾಲಕನ ನಿರ್ಲಕ್ಷ್ಯ; ಆಟೋ ಪಲ್ಟಿ
ಮಹಿಳೆಯಿಂದ ಕಾರು ಚಾಲಕನಿಗೆ ಚಪ್ಪಲಿ ಏಟು
Team Udayavani, May 19, 2023, 9:20 AM IST

ವಿಜಯಪುರ: ಮದ್ಯ ಸೇವಿಸಿದ್ದ ಕಾರು ಚಾಲಕನೊಬ್ಬ ನಿರ್ಲಕ್ಷದಿಂದ ಚಲಾಯಿಸಿ ಅಪಘಾತ ಮಾಡಿದ್ದರಿಂದ ಆಟೋ ಪಲ್ಟಿಯಾಗಿದ್ದು, ಕುಪಿತ ಪ್ರಯಾಣಿಕ ಮಹಿಳೆ ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಗರದಲ್ಲಿ ಜರುಗಿದೆ.
ನಗರದ ಸ್ಟೇಷನ್ ರಸ್ತೆಯಲ್ಲಿ ಭಾನುವಾರ ರಾತ್ರಿ ಮದ್ಯ ಸೇವಿಸಿದ್ದ ಚಾಲಕ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ್ದರಿಂದ ಎರಡು ಆಟೋ, ಒಂದು ಬೈಕ್ ಮಧ್ಯೆ ಅಪಘಾತ ಸಂಭವಿದ್ದು, ಇದರಲ್ಲಿ ಒಂದು ಆಟೋ ಪಟ್ಟಿಯಾಗಿದೆ.
ಪಲ್ಟಿಯಾದ ಅಟೋದಲ್ಲಿದ್ದ ಮಹಿಳೆಯಿಂದ ಕುಪಿತಳಾಗಿ, ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ಮಹಿಳೆ ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆಯುವ ವಿಡಿಯೊ ಇದೀಗ ವೈರಲ್ ಆಗಿದೆ.ಕಾರು ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಾಳೆ ಶಾಲಾ-ಕಾಲೇಜಿಗೆ ರಜೆ ಇಲ್ಲ; ಬಂದ್ ಗೆ ಬೆಂಬಲ ಘೋಷಣೆಯಾಗಿಲ್ಲ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Cauvery issue; ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳದ ನಟ-ನಟಿಯರ ಚಿತ್ರ ಬಹಿಷ್ಕರಿಸಿ: ಯತ್ನಾಳ
MUST WATCH
ಹೊಸ ಸೇರ್ಪಡೆ

Illicit ಸಂಬಂಧ; ವಿವಾಹಿತೆಗೆ ಬ್ಲಾಕ್ ಮೇಲ್: ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಸದಸ್ಯ ಅರೆಸ್ಟ್

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?