ಕೋವಿಡ್‌: ಶಿಕ್ಷಕರಿಂದ ಕುಟುಂಬ ಸಮೀಕ್ಷೆ ಆರಂಭ

ಹೆಲ್ತ್‌ವಾಚ್‌ ಮೊಬೈಲ್‌ ಆ್ಯಪ್‌ನಲ್ಲಿ ಸಾರ್ವಜನಿಕರ ಆರೋಗ್ಯ ಮಾಹಿತಿ ದಾಖಲು

Team Udayavani, May 10, 2020, 5:31 PM IST

09-May-17

ವಿಜಯಪುರ: ತಿಕೋಟ ತಾಲೂಕಿನ ಘೋಣಸಗಿ ಗ್ರಾಮದಲ್ಲಿ ಶಿಕ್ಷಕರು ಕೋವಿಡ್‌ ಕುರಿತು ಪ್ರತಿ ಕುಟುಂಬಗಳ ಸಮೀಕ್ಷೆ ನಡೆಸಿದರು.

ವಿಜಯಪುರ: ಜಿಲ್ಲೆಯಲ್ಲಿ ಶಿಕ್ಷಕರು ಸರ್ಕಾರದ ಸೂಚನೆಯಂತೆ ಕೊವಿಡ್‌-19 ಕುರಿತು ಪ್ರತಿ ಗ್ರಾಮಗಳ ಪ್ರತಿ ಕುಟುಂಬದ ಸಂಪೂರ್ಣ ಮಾಹಿತಿ ಸಂಗ್ರಹ ಕಾರ್ಯ ಆರಂಭಿಸಿದ್ದಾರೆ.

ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮೇ 7ರಿಂದ ಮೇ 11ರವರೆಗೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಶಿಕ್ಷಕರಿಂದ ಸಮೀಕ್ಷೆ ಕಾರ್ಯ ಆರಂಭಗೊಂಡಿದೆ. ಮಹಾರಾಷ್ಟ್ರ ಗಡಿಭಾಗ ಪ್ರದೇಶದಲ್ಲಿರುವ ತಿಕೋಟ ತಾಲೂಕಿನ ಘೋಣಸಗಿ ಗ್ರಾಮದ ಬೂತ್‌ ನಂ 4,5 ಹಾಗೂ 6ರಲ್ಲಿ ಬರುವ ಗ್ರಾಮ, ತಾಂಡಾ ಹಾಗೂ ತೋಟದ ವಸ್ತಿ ಮನೆಗಳ ಸಂಪೂರ್ಣ ಸಮೀಕ್ಷೆ ಮಾಹಿತಿಯನ್ನು ಹೆಲ್ತ್‌ ವಾಚ್‌ ಮೊಬೈಲ್‌ ಅಪ್ ನಲ್ಲಿ ನಿಗದಿತ ನಮೂನೆಗಳಲ್ಲಿ ಭರ್ತಿ ಮಾಡುವ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ.

ಕುಟುಂಬ ಸಮೀಕ್ಷೆ ಕಾರ್ಯ ನಡೆಸುವಾಗ ಯಾವುದಾದರೂ ಕುಟುಂಬದಲ್ಲಿ ಕೊರೊನಾ ಸೋಂಕು ಕುರಿತು ಜ್ವರ, ಕಫ, ನೆಗಡಿ, ಉಸಿರಾಟ ತೊಂದರೆ ಕಂಡು ಬಂದರೆ ನಿಗದಿತ ನಮೂನೆಯಲ್ಲಿ ಆ್ಯಪ್‌ನಲ್ಲಿ ದಾಖಲಿಸಲಾಗುತ್ತಿದೆ. ಕುಟುಂಬದಲ್ಲಿ 60 ವಯಸ್ಸಿನ ವೃದ್ಧರಲ್ಲಿ ಬಿಪಿ, ಸಕ್ಕರೆ, ರಕ್ತದೊತ್ತಡ, ಹೃದಯ ಸಂಬಂಧಿ ರೋಗಿಗಳು, ಗರ್ಭಿಣಿಯರ ಮಾಹಿತಿ ಹಾಗೂ ಹೊಸ ಕುಟುಂಬಗಳ ಸೇರ್ಪಡೆ ಕಾರ್ಯ ಆರಂಭಿಸಿದ್ದಾರೆ.

ಸಮೀಕ್ಷೆ ಕಾರ್ಯದಲ್ಲಿ ಬೂತ್‌ ಮಟ್ಟದ ಅಧಿಕಾರಿಗಳಾದ ವಿ.ಎಸ್‌.ಬಿರಾದಾರ, ಎಸ್‌.ವಿ. ಸಿಂಗೆ, ಡಿ.ಎಚ್‌.ಬಂಡಿವಡ್ಡರ, ಶಿಕ್ಷಕರಾದ ಪಿ.ಎಸ್‌.ಗದ್ಯಾಳ, ಜೆ.ಎ.ಆಯತವಾಡ, ರಾಜು ಹಟ್ಟೆನವರ, ಬಿ.ಪಿ. ಖವಿ ಇದ್ದರು. ಆಗ್ರಹ: ಬಿಸಿಲಿನ ತಾಪಮಾನದ ನಡುವೆಯೂ ಶಿಕ್ಷಕರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತರೆ ನೌಕರರಿಗೆ ಕೊಡುವ ಮಾಸ್ಕ್, ಸ್ಯಾನಿಟೈಜರ್‌ ಸೇರಿದಂತೆ ಸೋಂಕು ತಡೆ ಮತ್ತು ಸುರಕ್ಷತೆಗಾಗಿ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ
ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.