9 ಜನ ಕೋವಿಡ್-19 ರೋಗದಿಂದ ಗುಣಮುಖ
Team Udayavani, Jun 20, 2020, 11:55 AM IST
ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಯಾವುದೇ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿಲ್ಲ. ಆದರೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮತ್ತೆ 9 ಜನರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದರೊಂದಿಗೆ 238 ರೋಗಿಗಳಲ್ಲಿ ಜಿಲ್ಲೆಯ 205 ಜನರು ಸೋಂಕುಮುಕ್ತರಾಗಿ ಮನೆಗೆ ಮರಳಿದ್ದು, 26 ಸೋಂಕಿತರಿಗೆ ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಕೊರೊನಾ ಕುರಿತು ವಿವರ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, 34 ವರ್ಷದ ವ್ಯಕ್ತಿ ಪಿ2204, 35 ವರ್ಷದ ವ್ಯಕ್ತಿ ಪಿ2837, 23 ವರ್ಷದ ಯುವತಿ ಪಿ5979, 32 ವರ್ಷದ ವ್ಯಕ್ತಿ ಪಿ5994, 46 ವರ್ಷದ ವ್ಯಕ್ತಿ ಪಿ6586, 55 ವರ್ಷದ ವ್ಯಕ್ತಿ ಪಿ6587, 58 ವರ್ಷದ ವ್ಯಕ್ತಿ ಪಿ6588, 9 ವರ್ಷದ ಬಾಲಕ ಪಿ6589 ಹಾಗೂ 3 ವರ್ಷದ ಬಾಲಕ ಪಿ6826 ಇವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…