ವಿಜಯಪುರ-ಹುಬ್ಬಳ್ಳಿ ಇಂಟರ್ ಸಿಟಿ ರೈಲಿಗೆ ಚಾಲನೆ

Team Udayavani, Feb 17, 2020, 12:00 PM IST

ವಿಜಯಪುರ: ಬಹು ವರ್ಷಗಳ ಬೇಡಿಕೆಯಾಗಿದ್ದ ವಿಜಯಪುರ – ಹುಬ್ಬಳ್ಳಿ ಇಂಟರ್ ಸಿಟಿ ಪ್ರಯಾಣಿಕರ ರೈಲು ಸೇವೆಗೆ ಸೋಮವಾರ ನಗರದ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ರೈಲ್ವೇ ಹುಬ್ಬಳ್ಳಿ ವಲಯ ಅಧಿಕಾರಿ ಝಾ ಜಂಟಿಯಾಗಿ ಚಾಲನೆ ನೀಡಿದರು.

ಪ್ರತಿದಿನ ಬೆಳಿಗ್ಗೆ 5-30 ಕ್ಕೆ ವಿಜಯಪುರ ನಿಲ್ದಾಣ ಬಿಡುವ ಈ ರೈಲು, 11-05 ಕ್ಕೆ ಹುಬ್ಬಳ್ಳಿ ತಲುಪಲಿದೆ. ಮತ್ತು ಸಂಜೆ 4-45ಕ್ಕೆ ಹುಬ್ಬಳ್ಳಿ ಯಿಂದ ಹೊರಡುವ ಈ ರೈಲು ರಾತ್ರಿ 11-40ಕ್ಕೆ ವಿಜಯಪುರ ತಲುಪಲಿದೆ.

ಮಾರ್ಗ ಮಧ್ಯದಲ್ಲಿ ಬಸವನಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಹೊಳೆಆಲೂರ, ಮಲ್ಲಾಪುರ, ಗದಗ ರೈಲು ನಿಲ್ದಾಣದಲ್ಲಿ ಮಾತ್ರ ನಿಲುಗಡೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ