ವಿಜಯಪುರ: ಪಿಎಫ್ಐ, ಎಸ್ ಡಿಪಿಐ ಮುಖಂಡರು ವಶಕ್ಕೆ
Team Udayavani, Sep 27, 2022, 11:51 AM IST
ವಿಜಯಪುರ: ಕಳೆದ ವಾರ ದೇಶಾದ್ಯಂತ ಎನ್ ಐ ಎ ಮತ್ತು ಪೊಲೀಸ್ ಜಂಟಿ ಕಾರ್ಯಾಚರಣೆಯೊಂದಿಗೆ ಪಿಎಫ್ಐ, ಎಸ್ ಡಿಪಿಐ ಮುಖಂಡರು ವಶಕ್ಕೆ ಪಡೆಯುತ್ತಿರುವ ಬೆನ್ನಲ್ಲೇ ದೇವನಹಳ್ಳಿ ತಾಲೂಕು ವಿಜಯಪುರದಲ್ಲೂ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ, ಜಬೀವುಲ್ಲಾ (34) ಮತ್ತು ಶೇಕ್ ಮುಜಾಯಿದ್ ಪಾಷಾ(38) ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ