Vijayapura: ರೈಲಿನಿಂದ ಬಿದ್ದಿದ್ದ ಮಗುವಿನ ತಾಯಿ ಪತ್ತೆ

Team Udayavani, Aug 28, 2023, 2:49 PM IST

Vijayapura: ರೈಲಿನಿಂದ ಬಿದ್ದಿದ್ದ ಮಗುವಿನ ತಾಯಿ ಪತ್ತೆ

ವಿಜಯಪುರ: ಚಲಿಸುವ ರೈಲಿನಿಂದ ಬಿದ್ದು ಗಾಯಗೊಂಡಿರುವ ಮಗುವಿನ ತಾಯಿ ಪತ್ತೆಯಾಗಿದ್ದಾರೆ. ಮುಂಬೈ ಮೂಲದ ಗಂಗಾ ಕೈಲಾಸ್ ಕಚ್ಚಿ ಎಂಬ ಭಿಕ್ಷುಕಿ, ಮಗು ತನ್ನದೆಂದು ಹೇಳಿಕೊಂಡಿದ್ದಾರೆ.

ಭಿಕ್ಷುಕಿಯಾಗಿರುವ ತಾನು ರೈಲಿನಿಲ್ಲಿ ಪ್ರಯಾಣಿಸುವಾಗ ಆಟವಾಡುತ್ತಿದ್ದ ಮಗು ಏಕಾಏಕಿ ಕಾಣೆಯಾಗಿತ್ತು. ಚಲಿಸುವ ರೈಲಿನಿಂದ ಮಗು ಬಿದ್ದ ಬಗ್ಗೆ ತಿಳಿಯದ ನಾನು ಕಾಣೆಯಾದ ಮಗುವಿಗಾಗಿ ಚಲಿಸುವ ರೈಲಿನಲ್ಲೇ ಹುಡುಕಾಟ ನಡೆಸಿದ್ದೆ. ಎಲ್ಲಿಯೂ ತನ್ನ ಮಗು ಪತ್ತೆಯಾಗದೇ ಕಂಗಾಲಾಗಿದ್ದೆ ಎಂದು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:Koppa; 750 ರೂ. ಸಾಲ ತೀರಿಸಲಾಗದೆ ಪ್ರಾಣ ಕಳೆದುಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ರೈಲ್ವೇ ಠಾಣೆಯ ಪಿಎಸ್‍ಐ ಪಿ.ಬಿ.ಕಂಬಾರ ತನಿಖೆ ಮಗುವಿನ ತಾಯಿಯಿಂದ ಮಾಹಿತಿ ಸಂಗ್ರಹಿಸಿ, ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.