ವಿಜಯಪುರ: ಜಿ.ಪಂ. ಸಿಇಒ ರಾಹುಲ್ ಶಿಂಧೆಗೆ ರಾಜ್ಯ ಪ್ರಶಸ್ತಿ


Team Udayavani, Jan 24, 2023, 7:01 PM IST

ವಿಜಯಪುರ: ಜಿ.ಪಂ. ಸಿಇಒ ರಾಹುಲ್ ಶಿಂಧೆಗೆ ರಾಜ್ಯ ಪ್ರಶಸ್ತಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದ್ದಕ್ಕಾಗಿ ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿ.ಪಂ. ಸಿಇಒ ರಾಹುಲ್ ಶಿಂಧೆ ಅವರನ್ನು ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಬೆಸ್ಟ್ ಪರ್‍ಫಾರ್ಮೆನ್ಸ್ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜ.25 ರಂದು ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆಯುವ ರಾಷ್ಟ್ರೀಯ ಮತದಾರರ 13ನೇ ದಿನಾಚರಣೆ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿಇಒ ರಾಹುಲ್ ಶಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಮೂಡಿಸಲು ಸತತವಾಗಿ ಜಾಗೃತಿ ಕಾರ್ಯಕ್ರಮಗಳಾದ ಭವಿಷ್ಯದ ಮತದಾರರು ಮತ್ತು ಯುವ ಮತದಾರರಾದ ಶಾಲಾ-ಕಾಲೇಜುಗಳ ವಿಧ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಜಿಲ್ಲೆಯಾದ್ಯಂತ ಯುವ ಮತದಾರರ ಹೊಸ ನೊಂದಣಿ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.

ವಿಜಯಪುರ ನಗರದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜಾಥಾ ಮೂಲಕ ಮತದಾರರಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಿದ್ದಾರೆ. ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲು ಪ್ರಚಾರ ಸಾಮಗ್ರಿ ವಿತರಿಸಿ ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗುವ ದಿಶೆಯಲ್ಲಿ ಸೂಕ್ತ ಕ್ರಮ ಕೈಕೊಂಡಿರುತ್ತಾರೆ.

ವಿಜಯಪುರ ಜಿಲ್ಲೆ ಪ್ರಶಸ್ತಿಗೆ ಭಾಜನವಾಗಲು ಸ್ವೀಪ್ ಸಮಿತಿಯ ಜಾಗೃತಿ ಚಟುವಟಿಕೆ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿದ ಜಿಲ್ಲಾಡಳಿತ, ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಂಘ ಸಂಸ್ಥೆಗಳು, ಮಾಧ್ಯಮ ಮಿತ್ರರು, ಎಲ್ಲಕ್ಕಿಂತ ಹೆಚ್ಚಾಗಿ ಜಿಲ್ಲೆಯ ಜನರು ನೀಡಿದ ಸಹಕಾರ ಪ್ರಮುಖ ಕಾರಣ ಎಂದು ಸಿಂಧೆ ಸ್ಮರಿಸಿದ್ದಾರೆ.

ಇದನ್ನೂ ಓದಿ: ಕೊರಟಗೆರೆ; ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ

ಟಾಪ್ ನ್ಯೂಸ್

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

2-sddsa

Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

hdk

113 ಸ್ಥಾನ ಬಂದು ಪಂಚರತ್ನ ಜಾರಿ ಮಾಡದಿದ್ದರೆ ವಿಸರ್ಜನೆ ಎಂದಿದ್ದೆ- HDK

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

1-sadsd

Krishna River ಒಂದು ಟಿಎಂಸಿ ನೀರು ಮಾತ್ರ; 15 ದಿನ ಯಾವುದೆ ಸಮಸ್ಯೆ ಇಲ್ಲ

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ