ವಿಜಯಪುರ: ಮಳೆಗೆ 140 ಮನೆ, 1520 ಹೆಕ್ಟೇರ್ ಬೆಳೆಹಾನಿ

ಮಳೆ ತಗ್ಗಿದ ಮೇಲೆ ತೋಟಗಾರಿಕೆ, ಕೃಷಿ ಇಲಾಖೆ ಜಂಟಿ ಸಮೀಕ್ಷೆ

Team Udayavani, Aug 6, 2022, 5:31 PM IST

1-asasas

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ತಗ್ಗಿದ್ದರೂ, ಡೋಣಿ ನದಿ ತೀರದಲ್ಲಿ ಪ್ರವಾಹ ಮುಂದುವರೆದಿದೆ. ಅನೇಕ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದರೆ, 140 ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. 1520.60 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಡೋಣಿ ಪ್ರವಾಹದಿಂದಾಗಿ ತಿಕೋಟಾ, ಬಬಲೇಶ್ವರ, ವಿಜಯಪುರ ತಾಲೂಕುಗಳ ವ್ಯಾಪ್ತಿಯಲ್ಲಿ 1520.60 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾನಿಗೀಡಾಗಿವೆ.

ಮಳೆಯಿಂದದಾಗಿ ಸಿಂದಗಿ ತಾಲೂಕಿನಲ್ಲಿ 1, ದೇವರಹಿಪ್ಪರಗಿಯಲ್ಲಿ 6, ಬಬಲೇಶ್ವರ ತಾಲೂಕಿನಲ್ಲಿ 13, ಇಂಡಿ ತಾಲೂಕಿನಲ್ಲಿ 2, ಮುದ್ದೇಬಿಹಾಳ ತಾಲೂಕಿನಲ್ಲಿ 30, ವಿಜಯಪುರ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 86 ಒಟ್ಟು 140 ಕಚ್ಛಾ ಮನೆಗಳು ಹಾನಿಗೀಡಾಗಿವೆ.

ಡೋಣಿ ಪ್ರವಾಹಕ್ಕೆ ಸಂಬಂಧಿಸಿದಂತೆ ಈಗಾಗಲೇ ದಾಶ್ಯಾಳ, ದಾಶ್ಯಾಳ ಮೊದಲಾದ ಗ್ರಾಮಗಳಿಗೆ ಭೇಟಿ ನೀಡಿದ್ದು, ಅಹವಾಲು ಆಲಿಸಲಾಗಿದೆ, ಬೆಳೆಹಾನಿಗೆ ಸಂಬಂಧಿಸಿದಂತೆ ಪ್ರವಾಹ ಇಳಿಕೆಯಾದ ಕೂಡಲೇ ತೋಟಗಾರಿಕೆ-ಕೃಷಿ ಇಲಾಖೆ ಜಂಟಿ ಸಮೀಕ್ಷಾ ಕಾರ್ಯ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವವರ ತಿಳಿಸಿದ್ದಾರೆ.

ಎರಡು ದಿನಗಳಲ್ಲಿ 21.125 ಮೀ.ಮೀ. ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ 21.115 ಮೀ.ಮೀ. ಮಳೆ ಸುರಿದಿದೆ.

ವಿಜಯಪುರ ತಾಲೂಕಿನಲ್ಲಿ 41.44  ಮೀ.ಮೀ, ಬಬಲೇಶ್ವರ ತಾಲೂಕಿನಲ್ಲಿ 66.2 ಮೀ.ಮೀ, ತಿಕೋಟಾ ತಾಲೂಕಿನಲ್ಲಿ 42.55 ಮೀ.ಮೀ, ಬಸವನ ಬಾಗೇವಾಡಿ ತಾಲೂಕಿನಲ್ಲಿ11.7 ಮೀ.ಮೀ, ನಿಡಗುಂದಿ ತಾಲೂಕಿನಲ್ಲಿ 3.1ಮೀ.ಮೀ ಮಳೆಯಾಗಿದೆ.

ಮುದ್ದೇಬಿಹಾಳ ತಾಲೂಕಿನಲ್ಲಿ 15.35 ಮೀ.ಮೀ, ತಾಳಿಕೋಟೆ ತಾಲೂಕಿನಲ್ಲಿ 7.8 ಮೀ.ಮೀ, ಇಂಡಿ ತಾಲೂಕಿನಲ್ಲಿ 3.84 ಮೀ.ಮೀ, ಚಡಚಚಣ ತಾಲೂಕಿನಲ್ಲಿ 8.85 ಮೀ.ಮೀ, ಸಿಂದಗಿ ತಾಲೂಕಿನಲ್ಲಿ 11.37 ಮೀ.ಮೀ, ದೇವರಹಿಪ್ಪರಗಿ 41.3 ಮೀ.ಮೀ ಮಳೆ ಸುರಿದಿದ್ದು, ತಿಕೋಟಾ ಪಟ್ಟಣದಲ್ಲಿ ಅತೀ ಹೆಚ್ಚು  42.55 ಮೀ.ಮೀ, ಮಳೆ ಸುರಿದಿದೆ.

ಟಾಪ್ ನ್ಯೂಸ್

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

yatnal

ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

14health

ಗೆದ್ದಲಮರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.