ಸಾಲೋಟಗಿ ಶಾಲೆಗೆ ಜಿಪಂ ಅಧ್ಯಕ್ಷ ಭೇಟಿ


Team Udayavani, Feb 23, 2019, 9:38 AM IST

vij-2.jpg

ವಿಜಯಪುರ: ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಜಿಪಂ ಅಧ್ಯಕ್ಷ ಶಿವಯೋಗೆಪ್ಪ ಅರ್ಜುನ ನೇದಲಗಿ ದಿಢೀರ್‌ ಭೇಟಿ ನೀಡಿ ಬಿಸಿಯೂಟ ಸೌಲಭ್ಯ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ಮಕ್ಕಳ ಆರೋಗ್ಯದ ಕಡೆಗೂ ಶಿಕ್ಷಕರು ಗಮನ ನೀಡಬೇಕೆಂದು ಹೇಳಿದರು. ಶಾಲೆಯಲ್ಲಿ ವಿದ್ಯಾರ್ಥಿನಿಯರ ಜೊತೆಗೂಡಿ ತಾವೆ ಸ್ವತಃ ಊಟ ಮಾಡುವುದರ ಮೂಲಕ ಅಡುಗೆ ಗುಣಮಟ್ಟ ಪರಿಶೀಲಿಸಿದರು.

ಶಾಲಾ ಮಕ್ಕಳ ಜೊತೆಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮೂಲ ಸೌಲಭ್ಯ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.  ಶಾಲೆಯಲ್ಲಿರುವ ಶಿಕ್ಷಕರ ಹಾಜರಾತಿ ಹಾಗೂ ಶಾಲಾ ಮಕ್ಕಳ ಹಾಜರಾತಿಯನ್ನು ಪರಿಶೀಲಿಸಿದರು. ಮುಂಬರುವಂತಹ ದಿನಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಫಲಿತಾಂಶದಲ್ಲಿ ಪ್ರಗತಿ ಕಾಣಬೇಕೆಂದು ಮುಖ್ಯೋಪಾಧ್ಯಾಯರಿಗೆ ಸೂಚಿಸಿದರು.

ಇದಲ್ಲದೇ ಮಕ್ಕಳೊಂದಿಗೆ ಊಟದ ಸಾಲಿನಲ್ಲಿ ಕುಳಿತು ಬಿಸಿಯೂಟ ಸೇವಿಸಿದರು. ಅಲ್ಲದೇ ಶಾಲೆಯ ಅಡುಗೆಯ ಸಿಬ್ಬಂದಿಗೆ ನಿತ್ಯವೂ ಮಕ್ಕಳಗೆ ಶುಚಿ-ರುಚಿ ಅಡುಗೆ ತಯಾರಿಸಿ ಬಡಿಸುವಂತೆ ಸೂಚಿಸಿದರು.

ಮುಖ್ಯೋಪಾಧ್ಯಾಯ ಜಿ.ಕೆ. ಹೊನಖಂಡೆ, ಶಿಕ್ಷಕರಾದ ಎಚ್‌.ಎಸ್‌. ತಡಲಗಿ, ಬಿ.ಎಂ. ಅರಳಗುಂಡಗಿ, ಬಿ.ಎಸ್‌. ದೊಡ್ಡಿ, ಎಸ್‌.ಬಿ. ಅರಳಯ್ಯ, ಎಸ್‌.ಬಿ. ದಳವಾಯಿ, ಬಿ.ಎಂ. ವಠಾರ. ಎಸ್‌.ಎಸ್‌. ನಾವಿ ಇದ್ದರು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.