ಸಹೋದರಿಯೊಂದಿಗೆ ಮಾತನಾಡಲು ಬಿಡಿ: ಸಿ.ಡಿ ಯುವತಿಯ ತಮ್ಮನ ಅಳಲು


Team Udayavani, Apr 1, 2021, 4:00 PM IST

ಸಹೋದರಿಯೊಂದಿಗೆ ಮಾತನಾಡಲು ಬಿಡಿ: ಸಿ.ಡಿ ಯುವತಿಯ ತಮ್ಮನ ಅಳಲು

ವಿಜಯಪುರ: ನಮ್ಮ ಸಹೋದರಿಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಕೂಡಲೇ ನಮ್ಮ ಸಹೋದರಿಯನ್ನು ನಮ್ಮೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಸಿ.ಡಿ ಪ್ರಕರಣದ ಯುವತಿಯ ಸಹೋದರರು ಆಗ್ರಹಿಸಿದ್ದಾರೆ.

ಗುರುವಾರ ಬೆಳಗಾವಿ ನಗರದಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಜ್ಜಿಯ ಮನೆಗೆ ಸ್ಥಳಾಂತರಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಡಿ ಲೇಡಿ ಸಹೋದರರು ಹಾಗೂ ಆಕೆಯ ತಂದೆ, ನಮ್ಮ ಮಗಳೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಎಸ್ ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಅವಕಾಶ ನೀಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಸಿಡಿಲೇಡಿ ಕುಟುಂಬ ವಿಜಯಪುರ ಜಿಲ್ಲೆಗೆ ಸ್ಥಳಾಂತರ

ಸದ್ಯ ಯಾರಿಂದಲೂ ನಮಗೆ ಭಯವಿಲ್ಲ, ಸೂಕ್ತ ಪೊಲೀಸ್ ಭದ್ರತೆ ಸಿಕ್ಕಿದೆ. ಪೊಲೀಸ್ ಭದ್ರತೆಯಲ್ಲೇ ಬೆಳಗಾವಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.

ತಮ್ಮ‌ ರಾಜಕೀಯ ಲಾಭಕ್ಕಾಗಿ ಡಿ.ಕೆ.ಶಿವಕುಮಾರ್ ನಮ್ಮ ಸಹೋದರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ಅಗತ್ಯ ದಾಖಲೆಗಳಿವೆ. ಕೆಲವನ್ನು ಎಸ್ ಐಟಿ ತನಿಖಾ ತಂಡಕ್ಕೆ ನೀಡಿದ್ದೇವೆ. ನಮ್ಮಲ್ಲಿ ಇನ್ನೂ ಕೆಲ ದಾಖಲೆಗಳಿದ್ದು, ಸಮಯ ಬಂದಾಗ ಎಸ್ ಐಟಿ ತಂಡಕ್ಕೆ ನೀಡುತ್ತೇವೆ ಎಂದಿದ್ಧಾರೆ.

ನಮ್ಮ ಮಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಲೂ ಆಕೆಯ ಈಗಿನ ನಂಬರ್ ನಮ್ಮ ಬಳಿ ಇಲ್ಲವಾಗಿದೆ. ಡಿ.ಕೆ.ಶಿವಕುಮಾರ್ ರಾಜಕೀಯ ಷಡ್ಯಂತ್ರದ ಪ್ರಭಾವಿತಳಾಗಿ ಒತ್ತಡದಲ್ಲಿ ಇರುವ ಆಕೆಗೆ ನಮ್ಮ ಸಾಂತ್ವನದ ಅಗತ್ಯವಿದೆ. ಹೀಗಾಗಿ ಮಗಳೊಂದಿಗೆ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

accident

ಭೀಕರ ಅಪಘಾತ: ಅಂತ್ಯಕ್ರಿಯೆಗೆ ತೆರಳುತ್ತಿದ್ದ 15 ಮಂದಿ ದುರ್ಮರಣ

cm-bomm

ಹೊಸವರ್ಷ ಆಚರಣೆ ವಿಚಾರದ ಬಗ್ಗೆ ತೀರ್ಮಾನ ಮಾಡಿಲ್ಲ : ಸಿಎಂ

1-sadsa

ಮೆಕ್ಸಿಕೋ: ಡ್ರಗ್ಸ್ ಕಳ್ಳಸಾಗಣೆ ತಂಡಗಳ ಭಾರಿ ಗುಂಡಿನ ಚಕಮಕಿ; 8 ಸಾವು

covid 19

ದೇಶದಲ್ಲಿ ಮತ್ತೆ ಹೆಚ್ಚಿದ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆ!

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-bomm

ಹೊಸವರ್ಷ ಆಚರಣೆ ವಿಚಾರದ ಬಗ್ಗೆ ತೀರ್ಮಾನ ಮಾಡಿಲ್ಲ : ಸಿಎಂ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

6eye

ನೇತ್ರದಾನ ಎಲ್ಲಕ್ಕಿಂತ ಶ್ರೇಷ್ಠ ದಾನ: ಡಾ| ಕ್ರಾಂತಿಕಿರಣ

accident

ಭೀಕರ ಅಪಘಾತ: ಅಂತ್ಯಕ್ರಿಯೆಗೆ ತೆರಳುತ್ತಿದ್ದ 15 ಮಂದಿ ದುರ್ಮರಣ

5bjp

ಪರಿಷತ್ತು ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ

cm-bomm

ಹೊಸವರ್ಷ ಆಚರಣೆ ವಿಚಾರದ ಬಗ್ಗೆ ತೀರ್ಮಾನ ಮಾಡಿಲ್ಲ : ಸಿಎಂ

4kalajnana

‘ಕಾಲಜ್ಙಾನ’ ಆಡಿಯೋ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.