30ರಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ


Team Udayavani, Jun 28, 2020, 9:08 AM IST

30ರಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ವಿಜಯಪುರ: ವಿಜಯಪುರ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಜೂ.30ರಂದು ಮಧ್ಯಾಹ್ನ 3 ಗಂಟೆಗೆ ಜಿಪಂ ಕಾರ್ಯಾಲಯದ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಅಧಿ ಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಪ್ರಕಟಣೆ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಜಿಪಂ ಅಧ್ಯಕ್ಷರ ಹುದ್ದೆ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಪ್ರಸಕ್ತ ಆಡಳಿತ ಮಂಡಳಿಯ 5 ವರ್ಷದ ಅವಧಿ ಗೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಸರ್ಕಾರದ ಅಧಿಸೂಚನೆಯಂತೆ ದಿ.15-4-2020 ರನ್ವಯ ವಿಜಯಪುರ ಜಿಪಂ ಅಧ್ಯಕ್ಷರ ಸ್ಥಾನ ಹಿಂದುಳಿದ ವರ್ಗ-ಅ ವರ್ಗಕ್ಕೆ ಮೀಸಲಿದೆ.

ಅಧ್ಯಕ್ಷರ ಹುದ್ದೆಯ ಚುನಾವಣೆ ಸಭೆಗೆ ಗೊತ್ತುಪಡಿಸಿದ ಅವಧಿಯ 2 ಗಂಟೆಗಳಿಗಿಂತ ಕಡಿಮೆ ಇಲ್ಲದಂತೆ ಜೂ.30ರಂದು ಮಧ್ಯಾಹ್ನ 1 ಗಂಟೆಗೆ ಮೊದಲು ಜಿಪಂ ಅರ್ಹ ಸದಸ್ಯರು ನಮೂನೆ-1ರಲ್ಲಿ ನಾಮ ನಿರ್ದೇಶನ ಪತ್ರ ಸಲ್ಲಿಸಬಹುದು. ಪ್ರಾದೇಶಿಕ ಆಯುಕ್ತರು, ಬೆಳಗಾವಿ ಅಥವಾ ಅವರಿಂದ ಅಧಿಕೃತಗೊಳಿಸಲಾದ ಅಧಿಕಾರಿಯಾದ ಅಪರ ಜಿಲ್ಲಾ ಧಿಕಾರಿಗಳು, ವಿಜಯಪುರ ಅವರಿಗೆ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್‌ ಬಳಕೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.