ಸಿ.ಎಂ ಯಡಿಯೂರಪ್ಪರವರನ್ನು ಕಡೆಗಣಿಸುವ ಪ್ರೆಶ್ನೆಯೇ ಇಲ್ಲ: ವಿ.ಮುರಳೀದರ್ ರಾವ್
Team Udayavani, Sep 29, 2019, 1:50 PM IST
ಮಂಗಳೂರು: ಅನರ್ಹ ಶಾಸಕರು ಈವರೆಗೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ಪಕ್ಷದ ನಿಯಮ ಪ್ರಕಾರ ಸದಸ್ಯರಾದ ಬಳಿಕ ಅಭ್ಯರ್ಥಿಯ ಆಯ್ಕೆ ಪರಿಗಣನೆಗೆ ಬರುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ವಿ. ಮುರಳೀದರ್ ರಾವ್ ಅವರು ಹೇಳಿದರು.
ಮಂಗಳೂರಿನಲ್ಲಿಂದು ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಕ್ಷದ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ಉಪಚುನಾವಣೆಯ 15 ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಎಲ್ಲಾ 15 ಸ್ಥಾನಗಳಲ್ಲೂ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ.
ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಗುಂಪುಗಳಾಗಿಲ್ಲ. ಬಿ. ಎಸ್ ಯಡಿಯೂರಪ್ಪ ಮತ್ತು ನಳೀನ್ ಕುಮಾರ್ ಕಟೀಲ್ ನಡುವೆ ವೈಮನಸ್ಸಿದೆ ಎಂಬುದು ಸತ್ಯಕ್ಕೆ ದೂರವಾದುದು. ಉಪಚುನಾವಣೆಗೆ ಈಗಲೂ ಕೂಡ ಸಿದ್ಧರಿದ್ದೇವೆ. ಬಿ.ಎಸ್. ಯೂಡಿಯುರಪ್ಪ ಅವರು ರಾಜ್ಯದ ಬಿಜೆಪಿಯ ಪರಮೋಚ್ಚ ನಾಯಕ. ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ : ರಾಷ್ಟ್ರೀಯ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಚಾಲಕ ಗಂಭೀರ, ಸಂಚಾರ ವ್ಯತ್ಯಯ
ಈಡೇರದ ಬೇಡಿಕೆ : 67ನೇ ದಿನಕ್ಕೆ ಕಾಲಿಟ್ಟ ಮೊಗೇರ ಸಮುದಾಯದ ಧರಣಿ ಸತ್ಯಾಗ್ರಹ
ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಆರ್ ಎಸ್ಎಸ್ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್: ಸವಾಲಿನ ಪ್ರಶ್ನೆಗಳ ಸುರಿಮಳೆ
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು