ಭಾರಿ ಮಳೆಗೆ ಒಡ್ಡುಗಳಲ್ಲಿ ಬಿರುಕು-ಪರಿಶೀಲನೆ

ರೈತರು ಮಾಹಿತಿ ನೀಡುವವರೆಗೆ ಸ್ಥಳಕ್ಕೆ ಆಗಮಿಸುವುದಿಲ್ಲವೇ?ಕೆರೆಗಳ ನಿರ್ವಹಣೆ ಮರೆತ ಅಧಿಕಾರಿಗಳಿಗೆ ರೈತರ ತರಾಟೆ

Team Udayavani, Oct 24, 2019, 4:41 PM IST

24-October-20

ಬ್ಯಾಡಗಿ: ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಕೆರೆಕೊಡಿ ಬಿದ್ದು ಹರಿಯುತ್ತಿದ್ದು, ನೀರಿನ ಒತ್ತಡಕ್ಕೆ ಒಂದು ಕಡೆಯ ಒಡ್ಡು ಕುಸಿಯುತ್ತಿದೆ ಎಂದು ರೈತ ಸಂಘದ ಸದಸ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿ ಕಾರಿಗಳು ಹಿರೇನಂದಿಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ್ದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ರೈತ ಕಿರಣ ಗಡಿಗೋಳ, ಸಣ್ಣ ನೀರಾವರಿ ಇಲಾಖೆ ಇದ್ದೂ ಇಲ್ಲಂದತಾಗಿದೆ. ಕೆರೆಗಳ ಹೂಳೆತ್ತಿ ನಿರ್ವಹಣೆ ಮಾಡಬೇಕಿದ್ದ ಇಲಾಖೆ ಅಧಿಕಾರಿಗಳಿಗೆ ರೈತರೇ ಕರೆದು ಸಮಸ್ಯೆ ತೋರಿಸಬೇಕಾ? ನಿಮ್ಮ ಕರ್ತವ್ಯ ನಿರ್ವಹಣೆಗೆ ನಾವು ಆಹ್ವಾನ ನೀಡಬೇಕೆ ಎಂದು ಬೆವರಿಳಿಸಿದರು.

ಬೇಸಿಗೆಯಲ್ಲಿ ಕೆರೆಯ ಅಭಿವೃದ್ಧಿ ಕಾರ್ಯ ಮಾಡಿದ್ದಲ್ಲಿ ಇನ್ನೂ ಹೆಚ್ಚಿನ ನೀರಿನ ಸಂಗ್ರಹಣೆ ಮಾಡಬಹುದಿತ್ತು. ಒಡ್ಡುಗಳನ್ನು ಬಂದೋಬಸ್ತ್ಮಾ ಡಿದ್ದರೆ ಇಂತಹ ಆತಂಕ ಎದುರಾಗುತ್ತಿರಲಿಲ್ಲ. ಇಗಾಗುತ್ತಿರುವ ಸಮಸ್ಯೆ ಹೇಗೆ ಬಗೆ ಹರಿಸಿತ್ತೀರಿ ಹೇಳಿ ಎಂದು ಪ್ರಶ್ನಿಸಿದರು.

ಬಸವರಾಜ ಬನ್ನಿಹಟ್ಟಿ, ಕೆರೆಗಳು ರೈತರ ಅಷ್ಟೇ ಎಕೆ ಪ್ರತಿಯೊಬ್ಬರ ಜೀವನಾಡಿ. ಅವುಗಳನ್ನು ಸಂರಕ್ಷಣೆ ಮಾಡಿದಲ್ಲಿ ಮಾತ್ರ ಅಂತರ್ಜಲ ಹೆಚ್ಚಳವಾಗಿ ನೀರಿನ ಬವಣೆ ತಪ್ಪಲಿದೆ ಎಂದರು. ಸಣ್ಣ ನೀರಾವರಿ ಇಲಾಖೆ ಅಧಿಕಾರಿ ವಿನಾಯಕ ಪವಾರ ಮಾತನಾಡಿ, ರೈತರು ಭಯ ಪಡುವ ಅಗತ್ಯವಿಲ್ಲ .

ಬೇಸಿಗೆಯಲ್ಲಿ ಬಿಸಿಲಿಗೆ ಕೆರೆಯ ಒಡ್ಡಿನಲ್ಲಿ ಏರ್‌ಕ್ರ್ಯಾಕ್‌ ಉಂಟಾಗಿ ನೀರು ಬಸಿಯುತ್ತಿದೆ. ಇದರಿಂದ ಯಾವುದೇ ತೊಂದರೆಯಾಗಲ್ಲ ಎಂದು ಸಮಜಾಯಿಸಿ ನೀಡಿದರು. ತಾಪಂ ಕಾರ್ಯನಿರ್ವಾಹಕ ಅ ಧಿಕಾರಿ ಅಬೀಬ್‌ ಗದ್ಯಾಳ, ಸಣ್ಣ ನೀರಾವರಿ ಇಲಾಖೆ ಅನಿಲಕುಮಾರ, ಪಿಡಿಒ ಮಲ್ಲೇಶ ಮೋಟನವರ, ಶಿವಣ್ಣ ಕುಮ್ಮೂರ, ಬಸನಗೌಡ ಸಣ್ಣಗೌಡ್ರ ಇದ್ದರು.

ಟಾಪ್ ನ್ಯೂಸ್

CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ

ಹಿಜಾಬ್‌ ವಿವಾದ ಹಿಂದೆ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ

ವಿಟ್ಲ : ಭಾರೀ ಮಳೆಯಿಂದ ಕೃತಕ ನೆರೆ : ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ

ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ

1-sadad

ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ

200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ

200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ : ಶಿಕ್ಷಕರ ಸಂಘದ ಉಪಾಧ್ಯಕ್ಷ  ಪಾರು

ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

ಮಾನಸಿಕ ಖಿನ್ನತೆ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ

ಮಾನಸಿಕ ಖಿನ್ನತೆ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ

ಹಿಜಾಬ್‌ ವಿವಾದ ಹಿಂದೆ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ

ವಿಧಾನ ಪರಿಷತ್ ಚುನಾವಣೆ : ಅಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

ವಿಧಾನ ಪರಿಷತ್ ಚುನಾವಣೆ : ಅಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

rape

ವಿಜಯಪುರ: ತವರು ಮನೆಯವರಿಂದ ಜೀವ ಭಯ; ರಕ್ಷಣೆ ಕೋರಿದ ವಿಧವೆ

ವಿಟ್ಲ : ಭಾರೀ ಮಳೆಯಿಂದ ಕೃತಕ ನೆರೆ : ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ

ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ : ಶಿಕ್ಷಕರ ಸಂಘದ ಉಪಾಧ್ಯಕ್ಷ  ಪಾರು

ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ

ಹಿಜಾಬ್‌ ವಿವಾದ ಹಿಂದೆ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ

ವಿಧಾನ ಪರಿಷತ್ ಚುನಾವಣೆ : ಅಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

ವಿಧಾನ ಪರಿಷತ್ ಚುನಾವಣೆ : ಅಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

rape

ವಿಜಯಪುರ: ತವರು ಮನೆಯವರಿಂದ ಜೀವ ಭಯ; ರಕ್ಷಣೆ ಕೋರಿದ ವಿಧವೆ

ವಿಟ್ಲ : ಭಾರೀ ಮಳೆಯಿಂದ ಕೃತಕ ನೆರೆ : ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ

ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ

1-sadad

ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.