ಶಿಶು-ಬಾಣಂತಿ ಮರಣ ತಡೆ ಅಗತ್ಯ

ಸ್ತನ್ಯಪಾನ ಸಪ್ತಾಹ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮಿಸಿ: ಡಾ| ಪಾಲಾಕ್ಷ

Team Udayavani, Aug 7, 2019, 12:07 PM IST

7-Agust-18

ಚಳ್ಳಕೆರೆ: ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಉದ್ಘಾಟಿಸಿದರು.

ಚಳ್ಳಕೆರೆ: ಶಿಶು ಮತ್ತು ಬಾಣಂತಿ ಮರಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ನಡೆಸುತ್ತಾ ಬಂದಿದೆ. ಶಿಶು ಜನಿಸಿದ ಅರ್ಧ ಗಂಟೆಯಲ್ಲಿ ತಾಯಿ ಎದೆಹಾಲನ್ನು ನೀಡಿದರೆ ಮಾತ್ರ ಅಂತಹ ಮಗು ಆರೋಗ್ಯವಂತ ಮಗುವಾಗಿ ಬೆಳೆಯುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಹೇಳಿದರು.

ಇಲ್ಲಿನ ರೋಟರಿ ಬಾಲಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್‌, ತಾಲೂಕು ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಣಂತಿ ಮತ್ತು ಶಿಶು ಆರೋಗ್ಯದ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾರ್ಗದರ್ಶನ ಮಾಡಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಶಿಶು ಮತ್ತು ಬಾಣಂತಿ ಮರಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಗಮನ ನೀಡಬೇಕು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ ಮಾತನಾಡಿ, ನಾವೆಲ್ಲರೂ ನಮ್ಮ ಬದುಕನ್ನು ನಮ್ಮ ಪೂರ್ವಜರ ಪರಂಪರೆ ಹಾಗೂ ಪದ್ಧತಿಗಳಂತೆ ಇಂದಿಗೂ ನಡೆಸುತ್ತಿದ್ದೇವೆ. ಈ ಹಿಂದೆ ತಾಯಿ ಎದೆಹಾಲು ನೀಡುವ ವಿಚಾರದಲ್ಲಿ ಅನೇಕ ಅಪನಂಬಿಕೆಗಳು ಉಂಟಾಗಿ ಶಿಶುವಿನ ಮರಣ ಉಂಟಾಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಆರೋಗ್ಯ ಇಲಾಖೆ ಎಲ್ಲಾ ಹಂತದಲ್ಲೂ ಗರ್ಭಿಣಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌.ಪ್ರೇಮಸುಧಾ ಮಾತನಾಡಿ, ಸ್ತನ್ಯಪಾನ ಸಪ್ತಾಹ ಸಾಂಕೇತಿಕವಾಗಿ ಉದ್ಘಾಟನೆಯಾಗಿದೆ. ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಶ್ರೀನಿವಾಸ್‌, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಬಸವರಾಜು, ಮಕ್ಕಳ ತಜ್ಞ ಡಾ| ಜಿ. ತಿಪ್ಪೇಸ್ವಾಮಿ, ಆರೋಗ್ಯ ಇಲಾಖೆಯ ಎಸ್‌.ಬಿ.ತಿಪ್ಪೇಸ್ವಾಮಿ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.