ಬರದ ತಾಲೂಕಿನಲ್ಲಿ ವರ್ಷ ಧಾರೆ

ಚಳ್ಳಕೆರೆ ತಾಲೂಕಿನಲ್ಲಿ ಒಂದು ವಾರದಿಂದ ಭಾರೀ ಮಳೆ ಕೆರೆ-ಕಟ್ಟೆ ಭರ್ತಿಯಾಗಿದ್ದರಿಂದ ಜನರು-ರೈತರು ಖುಷ್‌

Team Udayavani, Oct 9, 2019, 2:31 PM IST

09-October-12

ಚಳ್ಳಕೆರೆ: ತಾಲೂಕಿನಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ಹದ ಮಳೆಯಿಂದ ತಾಲೂಕಿನ ಹಲವಾರು ಕೆರೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈಗಾಗಲೇ ಸುಮಾರು 630 ಮೀಲಿ ಮೀಟರ್‌ಗಿಂತ ಹೆಚ್ಚು ಮಳೆ ದಾಖಲಾಗಿದೆ. ಸೋಮವಾರ ರಾತ್ರಿ ನಾಯಕನಹಟ್ಟಿ 38.02, ತಳಕು
32.02, ಪರಶುರಾಂಪುರ 29.02, ದೇವರಮರಿಕುಂಟೆ 14.03, ಚಳ್ಳಕೆರೆ 10.02 ಸೇರಿದಂತೆ ಒಟ್ಟು 124.01 ಮಿಮೀ ಮಳೆಯಾಗಿದ್ದು, ಪ್ರಸ್ತುತ ವರ್ಷದ ಎಲ್ಲಾ ಮಳೆಗಳ ದಾಖಲೆಯನ್ನು ಮೀರಿಸಿದೆ ಎನ್ನಲಾಗಿದೆ.

ತಾಲೂಕಿನ ಐತಿಹಾಸಿಕ ಕೆರೆಯಾದ ರಾಣೆಕೆರೆಗೂ ಸಹ ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು, ಸುತ್ತಮುತ್ತಲಿನ ಗ್ರಾಮದ ಜನರು ಕೆರೆಗೆ ನೀರು ಬರುವ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಈಗಾಗಲೇ ಕೆರೆಯಲ್ಲಿ 8 ಅಡಿ ನೀರು ದಾಖಲಾಗಿದ್ದು, ಇನ್ನು 4 ಅಡಿ ನೀರು ಬಂದಲ್ಲಿ ಕೆರೆ ಕೋಡಿ ಬೀಳುವ ಸಾಧ್ಯತೆ ಇದೆ. ನಾಯಕನಹಟ್ಟಿ ಮತ್ತು ತಳಕು ಹೋಬಳಿಗಳಲ್ಲೂ ಉತ್ತಮ ಮಳೆಯಾಗಿದ್ದು, ಆ ಭಾಗದ ಅನೇಕ ರಸ್ತೆಗಳು ಜಲಾವೃತವಾಗಿವೆ. ಕಾಲುವೇಹಳ್ಳಿಯಿಂದ ಯಾದಲಗಟ್ಟೆಗೆ ತೆರಳುವ ಮಣ್ಣಿನ ರಸ್ತೆಯಲ್ಲಿ ನೀರು ತುಂಬಿ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ತಾಲೂಕಿನ ಗೋಪನಹಳ್ಳಿ ಮತ್ತು ದೊಡ್ಡೇರಿ ಗ್ರಾಮದ ಹಳ್ಳದಲ್ಲಿ ನೀರು ಭೋರ್ಗರೆಯುತ್ತಿದ್ದು, ಮೀರಸಾಬಿಹಳ್ಳಿಯ ರಾಣಿಕೆರೆಯತ್ತ ನೀರು ಹರಿಯುತ್ತಿದೆ. ಹಲವಾರು ಚೆಕ್‌ಡ್ಯಾಂಗಳು ಕೂಡ ಮಳೆ ನೀರಿನಿಂದ ತುಂಬಿ ಹರಿಯುತ್ತಿವೆ. ಎಲ್ಲಾ ಕೆರೆ ಕಟ್ಟೆಗಳಿಗೆ ನೀರು ಬಂದ ಪರಿಣಾಮವಾಗಿ ಬತ್ತಿ ಹೋಗಿದ್ದ ಜಕೊಳವೆಬಾವಿಗಳಲ್ಲಿ ನೀರು ಕಾಣಿಸಿಕೊಂಡಿದೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿದಂತಾಗಿದೆ.

ತಾಲೂಕಿನ ವ್ಯಾಪ್ತಿಯಲ್ಲಿದ್ದ ಎಂಟು ಗೋಶಾಲೆಗಳಲ್ಲಿದ್ದ ಸಾವಿರಾರು ಜಾನುವಾರುಗಳು ಮಳೆ ಬಂದಿದ್ದರಿಂದ ತಮ್ಮ ಗ್ರಾಮಗಳಿಗೆ ಮರಳುತ್ತಿವೆ. ಒಟ್ಟಿನಲ್ಲಿ ತಡವಾಗಿಯಾದರೂ ಮಳೆಯಾಗುತ್ತಿರುವುದು ಜನರಲ್ಲಿ ಸಮಾಧಾನ ಮುಡಿಸಿದೆ.

ಟಾಪ್ ನ್ಯೂಸ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

1-qwqrrer

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ

ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ

heddari1

ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ

ಗಂಗಾವತಿ : ಇಬ್ಬರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ: ಓರ್ವನ ಸ್ಥಿತಿ ಗಂಭೀರ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ: ಓರ್ವನ ಸ್ಥಿತಿ ಗಂಭೀರ

ಮತ್ತೆ ಶುರುವಾದ ಮಂಡ್ಯ-ಮೈಸೂರು ಸಂಸದರ ವಾಕ್ಸಮರ: ಪ್ರತಾಪ್ ಸಿಂಹ, ಸುಮಲತಾ ನಡುವೆ  ಶೀತಲ ಸಮರ

ಮತ್ತೆ ಶುರುವಾದ ಮಂಡ್ಯ-ಮೈಸೂರು ಸಂಸದರ ವಾಕ್ಸಮರ

ಕೊಟ್ಟಿಗೆಹಾರ : ಕಳ್ಳಭಟ್ಟಿ ಅಡ್ಡೆ ಮೇಲೆ ಬಾಳೂರು ಪೊಲೀಸರ ದಾಳಿ

ಕೊಟ್ಟಿಗೆಹಾರ : ಕಳ್ಳಭಟ್ಟಿ ಅಡ್ಡೆ ಮೇಲೆ ಬಾಳೂರು ಪೊಲೀಸರ ದಾಳಿ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.